ನಾಗ್ಪುರ || ಔರಂಗಜೇಬ್ ಸಮಾಧಿ ವಿವಾದ: ಧರ್ಮಗ್ರಂಥ ಸುಟ್ಟ ವದಂತಿ ಹಿನ್ನೆಲೆ ನಾಗ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರ, 9 ಮಂದಿಗೆ ಗಾಯ
ನಾಗ್ಪುರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದ್ದು, ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು,…