ಮೂರುವರೆ ವರ್ಷದ ಹಿತಾರ್ಥ್ “SP” ಆದ ದಿನ.

ರಕ್ತದ ಕ್ಯಾನ್ಸರ್ ಎದುರಿಸುತ್ತಿರುವ ಬಾಲಕನ ಕನಸು ನನಸು. ದಾವಣಗೆರೆ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ ಜಿಲ್ಲಾ…