ಬಾಳೆಬರೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ಬಂದ್, ಪರ್ಯಾಯ ಮಾರ್ಗ ವಿವರ ಇಲ್ಲಿದೆ.

ಶಿವಮೊಗ್ಗ : ಭಾರಿ ಮಳೆಗೆ ಮಣ್ಣು ಕುಸಿತವಾದ ಕಾರಣ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೆಬರೆ ಘಾಟ್​​ನಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಭಾರಿ…