ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ಬಳ್ಳಾರಿಯ ಸಂಜನಾ ಬಾಯಿ ಸಂತಸ

ಬೆಂಗಳೂರು: ಹೆಣ್ಮಕ್ಕಳು ಯಾವಾಗಲೂ ಟಾಪ್ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ…

ಬಳ್ಳಾರಿ || ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ಬಳ್ಳಾರಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ.…

ಬಳ್ಳಾರಿ || ಪುಡಿ ರೌಡಿಗಳಂತೆ ಶಾಲೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

ಬಳ್ಳಾರಿ: ಪುಡಿ ರೌಡಿಗಳಂತೆ ಸರ್ಕಾರಿ ಶಾಲೆಯಲ್ಲಿ, ಸಮವಸ್ತ್ರದಲ್ಲೇ ಶಾಲಾ ಕೊಠಡಿಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ವಿದ್ಯಾಲಯದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊಡೆದಾಟದ ಭಯಾನಕ…

ಬಳ್ಳಾರಿ || ರಾಜ್ಯದಲ್ಲಿ ಮತ್ತೊಬ್ಬ ಬಾಣಂತಿ ಸಾವು : ಬಾಣಂತಿಯರ ಮೃತ್ಯು ಕೂಪವಾದ ಸರ್ಕಾರಿ ಆಸ್ಪತ್ರೆಗಳು!

ಬಳ್ಳಾರಿ : ನಗರದ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿಯೇ ಬರೋಬ್ಬರಿ 5 ಬಾಣಂತಿಯರು ಸಾವನ್ನಪಿದ್ದರು. ಈ ಘಟನೆಯ ನಂತರವೂ ರಾಜ್ಯ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡು…

ಬಳ್ಳಾರಿ || ಅತ್ಯಾಚಾರ ಆರೋಪ: ಇಬ್ಬರು ಪೊಲೀಸರ ಅಮಾನತು

ಬಳ್ಳಾರಿ: ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಕೌಲ್ ಬಜಾರ್…

ಬಳ್ಳಾರಿ || ಪಾಚಿಗಟ್ಟಿದ ಓವರ್ ಹೆಡ್ ಟ್ಯಾಂಕ್ ಕಂಡು ಅಧಿಕಾರಿಗಳ ವಿರುದ್ಧ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಗರಂ

ಬಳ್ಳಾರಿ: ಆಸ್ಪತ್ರೆಯಲ್ಲಿ ಕುಡಿಯುವ ಉದ್ದೇಶಕ್ಕೆ ಮತ್ತು ಶೌಚಾಲಯಕ್ಕೆ ನೀರು ಪೂರೈಸುವ ಓವರ್ ಹೆಡ್ ಟ್ಯಾಂಕ್ಗಳ ಸ್ಥಿತಿ ಕಂಡು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧಿಕಾರಿಗಳ ವಿರುದ್ಧ…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ

ವಿಜಯನಗರ : ಸುಮಯ್ಯನವರು ಮೃತಪಟ್ಟಿದ್ದ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಅವರ ಜೀವ ತೆಗೆದಿದ್ದಾರೆ, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು  ಬಡ ಕುಟುಂಬಕ್ಕೆ ಈ ಸ್ಥಿತಿ ಬಂದಿದೆ…

ಬಂಗಾರುಗೆ ‘ಬೆಳ್ಳಿ ಸಿಂಹಾಸನ’ ಕಂಟಕ!

ಬಳ್ಳಾರಿ: ‘ಸಂಡೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಮಠಾಧೀಶರಿಗೆ ನೀಡಿದ್ದ ಬೆಳ್ಳಿ ಸಿಂಹಾಸನಗಳನ್ನು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ (ಅಫಿಡವಿಟ್) ಉಲ್ಲೇಖಿಸಿಲ್ಲ’ ಎಂದು ಆರೋಪಿಸಿ…

ಗಣಿ ಲಾರಿಗಳ ಅಬ್ಬರಕ್ಕೆ ಜನ ತತ್ತರ

ಸಂಡೂರು: ಗಣಿ ತಾಲ್ಲೂಕು ಸಂಡೂರಿನಲ್ಲಿ ಅದಿರು ಸಾಗಣೆ ಲಾರಿಗಳ ಅಬ್ಬರಕ್ಕೆ ಜನ ಅಕ್ಷರಶಃ ತತ್ತರಿಸಿದ್ದಾರೆ. ನಿತ್ಯವೂ ಭಯದಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಇಲ್ಲಿ ಎದುರಾಗಿದ್ದು, ಸಂಚಾರ ದಟ್ಟಣೆಗೆ ಮಾತ್ರ…

ಆಪ್ತ ಸ್ನೇಹಿತರ ಎದುರು ಬಿ.ನಾಗೇಂದ್ರನ ಸಮರ : ಪ್ರತಿಷ್ಠಿತ ನಾಯಕರ ಕ್ಷೇತ್ರ ಸಂಡೂರು

ಬಳ್ಳಾರಿ : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳ…