ವಾಲ್ಮೀಕಿ ನಿಗಮ ಹಗರಣದಲ್ಲಿ BJP ಲಿಂಕ್? ಬಳ್ಳಾರಿಯ BJPಸದಸ್ಯನ ಮನೆ ಮೇಲೆ CBI ದಾಳಿ!

ಬಳ್ಳಾರಿ: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದಲ್ಲಿ ಮತ್ತೊಂದು ತಿರುವು ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಿಬಿಐ ದಾಳಿ ನಡೆದಿದೆ. ಬಿಜೆಪಿಯ…

ಬಳ್ಳಾರಿ ಉದ್ಯಮಿ, ಕಾರ್ಪೊರೇಟರ್ ಕುಮಾರಸ್ವಾಮಿ ಹಾಗೂ ಮಗ ಗೋವಿಂದರಾಜು ಮನೆ ಮೇಲೆ CBI ದಾಳಿ.

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ಹಣ ಅಕ್ರಮವಾಗಿ ಖಾಸಗಿ ಖಾತೆಗಳಿಗೆ ವರ್ಗಾವಣೆಗೊಂಡಿರುವ ಘೋಷಣೆಯ ಬಳಿಕ, ಈ ಪ್ರಕರಣದಲ್ಲಿ ಪ್ರಮುಖ ಅನುಮಾನಿತರು ಹಾಗೂ ಆಪ್ತರ ಮನೆ ಮೇಲೆ…

ಚಂದ್ರಗ್ರಹಣ ಅಂಧಶ್ರದ್ಧೆ : ಹೆರಿಗೆ ನೋವಿದ್ದರೂ ಹೆರಿಗೆಗೆ ಒಪ್ಪದ ಮಹಿಳೆಯರು.

ಬಳ್ಳಾರಿ :  ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯರನ್ನು ಹೆರಿಗೆ ಮಾಡಿಸಲು ಕರೆದೊಯ್ಯಬೇಕಾದ ತರಾತುರಿಯಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಚಂದ್ರಗ್ರಹಣ ಮುಗಿಯಲಿ ಎಂದು ಮಹಿಳೆಯರು ತಡೆದಿದ್ದಾರೆ ನೋವು ಕಾಣಿಸಿಕೊಂಡ ಕೂಡಲೇ…

SSLCಯಲ್ಲಿ ಶೇ 94 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ ವಿವಾಹ ಯತ್ನ, ಸಹಾಯವಾಣಿಗೆ ಕರೆ ಮಾಡಿ ದಿಟ್ಟತನ ಮೆರೆದ ಬಾಲಕಿ.

ಬಳ್ಳಾರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94 ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿನಿಗೆ ಪೋಷಕರು ವಿವಾಹ ಮಾಡಲು ಯತ್ನಿಸಿದ ವಿದ್ಯಮಾನ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ…

ಬಳ್ಳಾರಿಯ ಮೋಕಾ PSI ಪತ್ನಿ ಆತ್ಮ*ತ್ಯೆ..!

ಬಳ್ಳಾರಿ: ಪಿಎಸ್‌ಐ ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ.…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ಬಳ್ಳಾರಿಯ ಸಂಜನಾ ಬಾಯಿ ಸಂತಸ

ಬೆಂಗಳೂರು: ಹೆಣ್ಮಕ್ಕಳು ಯಾವಾಗಲೂ ಟಾಪ್ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ…

ಬಳ್ಳಾರಿ || ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ಬಳ್ಳಾರಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ.…

ಬಳ್ಳಾರಿ || ಪುಡಿ ರೌಡಿಗಳಂತೆ ಶಾಲೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

ಬಳ್ಳಾರಿ: ಪುಡಿ ರೌಡಿಗಳಂತೆ ಸರ್ಕಾರಿ ಶಾಲೆಯಲ್ಲಿ, ಸಮವಸ್ತ್ರದಲ್ಲೇ ಶಾಲಾ ಕೊಠಡಿಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ವಿದ್ಯಾಲಯದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಹೊಡೆದಾಟದ ಭಯಾನಕ…

ಬಳ್ಳಾರಿ || ರಾಜ್ಯದಲ್ಲಿ ಮತ್ತೊಬ್ಬ ಬಾಣಂತಿ ಸಾವು : ಬಾಣಂತಿಯರ ಮೃತ್ಯು ಕೂಪವಾದ ಸರ್ಕಾರಿ ಆಸ್ಪತ್ರೆಗಳು!

ಬಳ್ಳಾರಿ : ನಗರದ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿಯೇ ಬರೋಬ್ಬರಿ 5 ಬಾಣಂತಿಯರು ಸಾವನ್ನಪಿದ್ದರು. ಈ ಘಟನೆಯ ನಂತರವೂ ರಾಜ್ಯ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡು…

ಬಳ್ಳಾರಿ || ಅತ್ಯಾಚಾರ ಆರೋಪ: ಇಬ್ಬರು ಪೊಲೀಸರ ಅಮಾನತು

ಬಳ್ಳಾರಿ: ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿದೆ. ಕೌಲ್ ಬಜಾರ್…