ಬೆಂಗಳೂರಿನ ರಸ್ತೆ, ಕಸದ ಸಮಸ್ಯೆ ಮೇಲೆ ಉದ್ಯಮಿ ಕಿರಣ್ ಮಜುಂದಾರ್ ಶಾ ಪೋಸ್ಟ್‌ಗೆ DCM D.K. ಶಿವಕುಮಾರ್ ತಿರುಗೇಟು!

ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ​ ಪೋಸ್ಟ್​ ವಿಚಾರಕ್ಕೆ ‘ಎಕ್ಸ್’​ ಖಾತೆ ಮೂಲಕವೇ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…

“139 ಕಿರುತೆರೆ ಕಲಾವಿದರಿಗೆ ಸೈಟ್ ನಾಮದಲ್ಲಿ 1.6 ಕೋಟಿ ವಂಚನೆ! ಬಿಲ್ಡರ್ ಸೇರಿ ಐವರ ವಿರುದ್ಧ FIR”

ಬೆಂಗಳೂರು: ಬೆಂಗಳೂರಿನಲ್ಲಿ ಕಿರುತೆರೆ ನಟ–ನಟಿಯರಿಗೆ ಸೈಟ್ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದೆ. ಸೈಟ್ ಹೆಸರಿನಲ್ಲಿ ಹಣ ಸಂಗ್ರಹಿಸಿ ನಕಲಿ ಲೇಔಟ್ ಪ್ಲಾನ್ ಹಾಗೂ ದಾಖಲಾತಿ ಸೃಷ್ಟಿಸಿ ನಟ-ನಟಿಯರನ್ನು…

ಶಾಲಾ ಕಟ್ಟಡದಿಂದ ಹಾರಿ 17 ವರ್ಷದ ವಿದ್ಯಾರ್ಥಿ  ದುರ್ಮರಣ.

ಬೆಂಗಳೂರು:ನಗರದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಗಂಭೀರ ಚಿಂತೆ ಹುಟ್ಟಿಸಿದೆ. ಸೋಮವಾರ (ಅ.13) ಬೆಂಗಳೂರಿನ ರಿಚರ್ಡ್ಸ್ ಟೌನ್ ಪ್ರದೇಶದಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬನು ತನ್ನ…

ಬೆಂಗಳೂರು ಪಾದಚಾರಿಗಳಿಗಾಗಿ ಹೊಸ ಆಕ್ಷನ್ ಪ್ಲಾನ್: GBA ಹೊಸ ಟಾಸ್ಕ್ ಅಸೈನ್.

ಬೆಂಗಳೂರು: ಬೆಂಗಳೂರು ಎಲ್ಲದರಲ್ಲೂ ಮುಂದು ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಅದರಲ್ಲೂ ಕೊಲೆ, ದರೋಡೆ, ಆತ್ಮಹತ್ಯೆ ಪ್ರಕರಣಗಳಲ್ಲೂ ಬೆಂಗಳೂರು ಮುಂದೆ ಎಂಬುದು ವಿಪರ್ಯಾಸ. ಇದೀಗ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲೂ…

KSRTC ಬಸ್ಸಿನಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ: ಪ್ರಯಾಣಿಕರಿಂದ ಕಾಮುಕರ ಹಾವಳಿ.

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಕೊಲೆ, ಸುಲಿಗೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಯುವತಿಯರಂತೂ ರಾತ್ರಿ ಮಾತ್ರವಲ್ಲದೇ ಹಗಲಿನಲ್ಲೂ ಮನೆಯಿಂದ ಹೊರ ಬೀಳಲು 100 ಬಾರಿ ಯೋಚಿಸಬೇಕು ಎಂಬಂತಾಗಿದೆ.…

ವಾಯುಮಾಲಿನ್ಯದಲ್ಲಿ ಬೆಂಗಳೂರು ಕುಸಿತದ ಹಾದಿಯಲ್ಲಿ: 36ನೇ ಸ್ಥಾನಕ್ಕೆ ಜಾರಿದ ಗಾರ್ಡನ್ ಸಿಟಿ!

ಬೆಂಗಳೂರು : ಬೆಂಗಳೂರಿನ ವಾಸಕರಿಗೆ ಮತ್ತೊಂದು ಆತಂಕದ ಸುದ್ದಿ! ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ‘ಸ್ವಚ್ಛ ವಾಯು ಸರ್ವೇಕ್ಷಣ–2025’ ವರದಿಯ ಪ್ರಕಾರ, ಗಾರ್ಡನ್ ಸಿಟಿ ಎಂದೇ ಹೆಸರಾಗಿರುವ…

 “ಹೆಣ್ಣು ಮಗು ಹುಟ್ಟಿಸಿದೆ” ಎಂಬ ಕಾರಣಕ್ಕೆ ಪತ್ನಿಗೆ ಕಿರುಕುಳ – ಗೃಹಿಣಿಯ ಆತ್ಮಹ*?

ಬೆಂಗಳೂರು: ಹೆಣ್ಣು ಮಗು ಹುಟ್ಟಿಸಿದೆ ಎಂಬ ಕಾರಣಕ್ಕೆ ಪತಿ ಮತ್ತು ಕುಟುಂಬದವರಿಂದ ನಿರಂತರ ಕಿರುಕುಳಕ್ಕೆ ಒಳಗಾದ ಯುವ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ.26…

ಪಾಳು ಕಟ್ಟಡದಲ್ಲಿ ಅಸ್ತಿಪಂಜರ ಪತ್ತೆ! 7-8 ತಿಂಗಳ ಹಿಂದಿನ ಮೃತದೇಹವೋ?

ಬೆಂಗಳೂರು : ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ತಿಪಂಜರಯೊಂದು ಪತ್ತೆಯಾಗಿದೆ. ಇದೀಗ ಈ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ. ಕೊತ್ತನೂರು ಬಳಿಯಲ್ಲಿರುವ…

ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ: ಇಸ್ರೇಲ್ ರಾಯಭಾರಿ ಕಚೇರಿ, ಹೈಕೋರ್ಟ್ ಟಾರ್ಗೆಟ್!

ಬೆಂಗಳೂರು: ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ RDX ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಬಂದಿದೆ. ಶುಕ್ರವಾರ ಪ್ರಾರ್ಥನೆ ವೇಳೆ ಬ್ಲ್ಯಾಸ್ಟ್​​ ಆಗುತ್ತೆ ಎಂದೂ ಸಹ ಮೇಲ್​ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೈಕೋರ್ಟ್​ಗೂ…

ಬೆಂಗಳೂರು ಮೂಲಸೌಕರ್ಯ ವಿವಾದ: ನಾರಾ ಲೋಕೇಶ್ ಟ್ವೀಟ್‌ಗೆ ಪ್ರಿಯಾಂಕ್ ಖರ್ಗೆಯಿಂದ ಮುಟ್ಟಿನೋಡುವ ಟಾಂಗ್!

ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿ, ಮೂಲಸೌಕರ್ಯ ಕೊರತೆ ಬಗ್ಗೆ ಐಟಿ ಕಂಪನಿಗಳು ಇತ್ತೀಚೆಗೆ ಧ್ವನಿ ಎತ್ತಿದ್​ದಾಗ ಆಂಧ್ರ ಪ್ರದೇಶದ ಸಚಿವ ನಾರಾ ಲೋಕೇಶ್ ಅವರ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ…