ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ!
ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವರುಣನ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿ…
