ಇಂದು ಮಧ್ಯಾಹ್ನ 12ಕ್ಕೆ SSLC ಫಲಿತಾಂಶ ಪ್ರಕಟ.

ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ತೆರೆ – ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ಅಧಿಕೃತ ಘೋಷಣೆ ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ…