ಬೆಂಗಳೂರಿನಿಂದ ದೊಡ್ಡ-ದೊಡ್ಡ ಕಂಪನಿಗಳು ಹೊರ ಹೋಗಲು ಈ ಪೋಸ್ಟ್ ಕಾರಣ, Xಲ್ಲಿ ಭಾರೀ ಚರ್ಚೆ

ಬೆಂಗಳೂರು: ಬೆಂಗಳೂರಿನಲ್ಲಿ ಈ ಕಾರಣಕ್ಕೆ ಬಹುದೊಡ್ಡ ಕಂಪನಿಗಳು ಹೋಗುತ್ತಿದೆ ಎಂದು ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್ನಲ್ಲಿ ಈ ಬಗ್ಗೆ ಚರ್ಚೆಗಳು…

ಆರ್ ಅಶೋಕ್ ಬೆನ್ನಲ್ಲೇ ದೆಹಲಿಗೆ ತೆರಳಿದ BY Vijayendra : BJPಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಹೋದ ಬಳಿಕಕರ್ನಾಟಕ ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರಿಗಾಗಿ Rs1.15 ಲಕ್ಷ ಕೋಟಿಗೆ ಬೇಡಿಕೆ ಇಟ್ಟ Siddaramaiah : ಕೇಂದ್ರ ಸಚಿವೆ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇಂದು…

ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು – C.T. Ravi ಆರೋಪ

ಬೆಂಗಳೂರು: ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ; ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದು ನಾಣ್ಯದ ಎರಡು ಮುಖಗಳು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ…

ಇದೇ ಮೊದಲ ಬಾರಿಗೆ London ಕರ್ನಾಟಕದ JAMUN ಹಣ್ಣು ರಫ್ತು

ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ನೇರಳೆ ಹಣ್ಣನ್ನು (Jamun) ಲಂಡನ್ಗೆ (London) ರಫ್ತು ಮಾಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆ ಕೃಷಿ ಮತ್ತು ಸಂಸ್ಕರಿಸಿದ ಆಹಾರ…

‘Hamsalekha ನನ್ನ ನಡುವೆ ಎಂದಿಗೂ ಜಗಳವಾಗಿಲ್ಲ’: Ravichandran

ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್, ಕನಸುಗಾರ ಹೀಗೆ ಹಲವು ಬಿರುದುಗಳಿಂದ ಗುರುತಿಸಿಕೊಂಡಿರುವ ನಟ ವಿ. ರವಿಚಂದ್ರನ್ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುವುದನ್ನು ಕಡಿಮೆ ಮಾಡಿದ್ದಾರಾ.? ಅನ್ನೋ ಪ್ರಶ್ನೆ ಎದ್ದಿದೆ.…

BJP ರಾಜ್ಯಾಧ್ಯಕ್ಷ BY Vijayendra ವಿರುದ್ಧ ಮತ್ತೆ ಭಿನ್ನರ ಚಟುವಟಿಕೆ ಬಿರುಸು..

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಹೋದ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ  ಹಲವು ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಒಂದೆಡೆ, ಮಾಜಿ ಸಿಎಂ…

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಒಟ್ಟು 8ಅಧಿಕಾರಿಗಳ ಮನೆ ಮೇಲೆ Lokayukta raids..!

ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ದಾ*ಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಅಧಿಕಾರಿಗಳಿಗೆ ಸೇರಿದ ಎಂಟು ಸ್ಥಳದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಯಾರ…

ಬೆಂಗಳೂರು ನಗರದ 8 ವಲಯಗಳಲ್ಲಿ ಮನೆ-ಮನೆಗೆ stickers

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ನಡೆಸುತಿದ್ದು, ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಪರಿಶಿಷ್ಟ ಜಾತಿ…

ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಸಾ* – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು

ಬೆಂಗಳೂರು: ಒಂದೇ ತಿಂಗಳಲ್ಲಿ ಹಾಸನ (Hassan) ಜಿಲ್ಲೆಯ 13 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ (Covid Vaccine) ಕಾರಣ ಎನ್ನುವ ಸಂಶಯ…