ಬೆಂಗಳೂರು || ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು…

ಬೆಂಗಳೂರು || ಮಕ್ಕಳಿಂದ ಟಾಯ್ಲೆಟ್ ಕ್ಲೀನ್: ಮುಖ್ಯ ಶಿಕ್ಷಕಿ ವಿರುದ್ಧ ಪೋಷಕರು ಗರಂ

ಬೆಂಗಳೂರು: ಮುಖ್ಯ ಶಿಕ್ಷಕಿ ಮಕ್ಕಳಿಂದ ಟಾಯ್ಲೆಟ್​ ಕ್ಲೀನ್​ ಮಾಡಿಸಿರುವಂತಹ ಘಟನೆ ನಗರದ ಅತ್ತಿಗುಪ್ಪೆಯ ಸರ್ಕಾರಿ ಶಾಲೆವೊಂದರಲ್ಲಿ ನಡೆದಿದೆ. ಟಾಯ್ಲೆಟ್ ಮಾತ್ರವಲ್ಲದೇ ತಮ್ಮ ಸ್ಕೂಟಿಯನ್ನು ಹೆಚ್​ಎಂ ಕ್ಲೀನ್​ ಮಾಡಿಸಿದ್ದಾರೆ.…

ಬೆಂಗಳೂರು || ಹಾಲು, ವಿದ್ಯುತ್ ಆಯ್ತು ಈಗ ಪೆಟ್ರೋಲ್, ಡೀಸೆಲ್ ದರ ಏರಿಕೆ… : ಬಿಜೆಪಿಯ ಆಕ್ರೋಶ..?

ಬೆಂಗಳೂರು: ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ಶುಲ್ಕ ಹೆಚ್ಚಳದ ಬೆನ್ನಲ್ಲೇ, ಏಪ್ರಿಲ್ 1ರ ರಾತ್ರಿಯಿಂದ ಅನ್ವಯವಾಗುವಂತೆ ರಾಜ್ಯದಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ…

ಬೆಂಗಳೂರು || ನಮ್ಮ ಮೆಟ್ರೋ ದರ ಹೆಚ್ಚಳ : ಹೈ ಕೋರ್ಟ್ ನಲ್ಲಿ ಪಿ ಐ ಎಲ್ ವಜಾ…

ಬೆಂಗಳೂರು: ‘ಬೆಂಗಳೂರು ಮೆಟ್ರೊ ರೈಲು ನಿಗಮವು ‘ನಮ್ಮ ಮೆಟ್ರೊ’ ಪ್ರಯಾಣ ದರವನ್ನು ಕಾನೂನು ಬಾಹಿರವಾಗಿ ಶೇ 71ರವರೆಗೂ ಏರಿಕೆ ಮಾಡಿದೆ’ ಎಂದು ಆಕ್ಷೇಪಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

ಬೆಂಗಳೂರು || ಪುಡಿ ರೌಡಿಗಳೆ ಎಚ್ಚರಾ..! ಗುಂಡಾಗಿರಿ ಮಟ್ಟ ಹಾಕಲು ಸಿಎಂ ಸೂಚನೆ

ಬೆಂಗಳೂರು: ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬ‌ರ್ ಅಪರಾಧಗಳು ಹೆಚ್ಚುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬ‌ರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಕೋರಮಂಗಲ…

ಬೆಂಗಳೂರು || ಬೆಲೆ ಏರಿಕೆಗೆ ಡಿಕೆಶಿ ಸ್ಪಷ್ಟನೆ : ಬಿಜೆಪಿ ಗೆ ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ‘ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.…

ಬೆಂಗಳೂರು || ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ:  ಏಪ್ರಿಲ್ 3ರಿಂದ ಭಾರೀ ಮಳೆ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳು ಮಳೆಯ ವಾತಾವರಣವಿರುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್ 3ರಿಂದ ರಾಜ್ಯದ…

ಬೆಂಗಳೂರು || ಬೆಂಗಳೂರಿಗೆ ಮತ್ತೊಂದು ದರ ಏರಿಕೆ ಬಿಸಿ ಮುಟ್ಟಿಸಲಿದೆ ಬಿಬಿಎಂಪಿ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದ ಜನರಿಗೆ ಸದ್ದಿಲ್ಲದೇ ಮತ್ತೊಂದು ಬೆಲೆ ಏರಿಕೆಯ ಬಿಸಿಯನ್ನು ಮುಟ್ಟಿಸಲಿದೆ. ಮಾರ್ಚ್ 29ರಂದು ಈ ಕುರಿತು ರಾಜ್ಯಪತ್ರದ…

ಬೆಂಗಳೂರು || 5 ನಮ್ಮ ಮೆಟ್ರೋ ನಿಲ್ದಾಣಕ್ಕೆ ಪ್ಲಾಟಿನಂ ರೇಟಿಂಗ್ ಗರಿ

ಬೆಂಗಳೂರು : ನಮ್ಮ ಮೆಟ್ರೋ ಉದ್ಯಾನ ನಗರಿ ಬೆಂಗಳೂರಿನ ಜನರ ಜೀವನಾಡಿಯಾಗಿ ಬದಲಾಗುತ್ತಿದೆ. ಪ್ರಸ್ತುತ ಎರಡು ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳು ಸಂಚಾರವನ್ನು ನಡೆಸುತ್ತಿದ್ದು, 77 ಕಿ.…