ಬೆಂಗಳೂರು || ಸಹಕಾರ ಕಾಯಿದೆಯಡಿ ರಚನೆಯಾದ ಸಂಘ-ಸಂಸ್ಥೆಗಳ ನಿಗಾವಹಿಸಲು ಪೋರ್ಟಲ್ ರಚಿಸಿ: ಹೈಕೋರ್ಟ್

ಬೆಂಗಳೂರು: ರಾಜ್ಯ ಸಹಕಾರ ಕಾಯಿದೆಯಡಿ ರಚನೆಯಾಗಿರುವ ಸಂಘಗಳು ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿವೆಯೋ ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸಲು ಸಾಮಾನ್ಯ ಪೋರ್ಟಲ್ವೊಂದನ್ನು ರೂಪಿಸುವಂತೆ ರಾಜ್ಯ ಸಹಕಾರ ಇಲಾಖೆಯ…

ಬೆಂಗಳೂರು || ಬೆಂಗಳೂರಿನಲ್ಲಿ ಅಪಾಯಕಾರಿ ಮರಗಳ ಮುಕ್ತಿಗೆ ಬಿಬಿಎಂಪಿ ಪ್ಲ್ಯಾನ್!

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಾಗುವ ಸಂದರ್ಭದಲ್ಲಿ ಹಾಗೂ ಸಾಮಾನ್ಯ ದಿನಗಳಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಈಚೆ ಬೆಂಗಳೂರಿನಲ್ಲಿ ಸುರಿದ ಸಾಧಾರಣ…

ಬೆಂಗಳೂರು || ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್: ಡೇಂಜರ್ ಕೆಮಿಕಲ್ ಪತ್ತೆ

ಬೆಂಗಳೂರು: ಇನ್ಮುಂದೆ ಊಟ ತಿಂಡಿ ಮಾಡುವಾಗ ತಿನ್ಬೇಕಾ ತಿನ್ಬಾರ್ದಾ ಅಂತ ಯೋಚನೆ ಮಾಡಿ ತಿನ್ನಿ. ಕಾಟನ್ ಕ್ಯಾಂಡಿ, ಗೋಬಿ, ಬಟಾಣಿ, ಕಬಾಬ್ ಬಳಿಕ ಇದೀಗ ಪನ್ನೀರ್ ಸರದಿ…

ಬೆಂಗಳೂರು || ಈ ವಿಘ್ನದಿಂದ ಪಾರಾದರೆ ಮಾತ್ರ ಬೆಂಗಳೂರು ಎರಡನೇ ಏರ್ಪೋರ್ಟ್ ನಿರ್ಮಾಣ ಸುಗಮ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನ ಭವಿಷ್ಯಕ್ಕಾಗಿ ಎರಡನೇ ಏರ್ಪೋರ್ಟ್ ನಿರ್ಮಿಸಲು ಸಜ್ಜಾಗಿದೆ. ಹಲವು ಲೆಕ್ಕಾಚಾರವನ್ನು ಮಾಡಿಕೊಂಡೇ ಮೂರು ಜಾಗಗಳನ್ನು ಗುರುತಿಸಿ, ಕೇಂದ್ರದ ಒಪ್ಪಿಗೆಗೆ ಕಾಯುತ್ತಿದೆ. ಇನ್ನೇನು…

ಬೆಂಗಳೂರು || ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ, ಅಪ್ಡೇಟ್

ಬೆಂಗಳೂರು,: ಉದ್ಯಾನ ನಗರಿ ಬೆಂಗಳೂರು ನಗರದ ಜನರು ಈಗಾಗಲೇ ವಿವಿಧ ಬೆಲೆಗಳ ಏರಿಕೆ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿಯೇ ನಗರದಲ್ಲಿ ಆಟೋ ಪ್ರಯಾಣ ದರ ಏರಿಕೆ…

ಬೆಂಗಳೂರು || ಎಂ.ಬಿ.ಪಾಟೀಲ ಅವರಿಂದ ವರ್ಲ್ಡ್ ಬುಕ್ ರೆಕಾರ್ಡ್ಸ್ ದಾಖಲೆ ನೀಡಿ ಅಭಿನಂದನೆ

ಬೆಂಗಳೂರು: ತ್ವರಿತ ಗತಿ ಮತ್ತು ಉತ್ಕೃಷ್ಟ ಗುಣಮಟ್ಟದ ಕೈಗಾರಿಕಾ ಶೆಡ್ ನಿರ್ಮಾಣಕ್ಕೆ ಹೆಸರಾಗಿರುವ ಮೌಂಟ್ ರೂಫಿಂಗ್ ಅಂಡ್ ಸ್ಟ್ರಕ್ಚರ್ಸ್, ಶಿರಾದಲ್ಲಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕೇವಲ 64…

ಬೆಂಗಳೂರು || ನೋಟಿಸ್ ಗೆ ಉತ್ತರಿಸದ 29 ಜನ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ…

ಬೆಂಗಳೂರು || ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ: ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರಿಂದ ಸಭೆ

ಬೆಂಗಳೂರು: ರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ…

ಬೆಂಗಳೂರು || ಒಳಮೀಸಲಾತಿ , ನಾಗಮೋಹನ್ ವರದಿ ಜಾರಿಗೆ ಸರ್ಕಾರ ಬದ್ದ – ಆರ್‌ಬಿ ತಿಮ್ಮಾಪುರ್

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡೋದಕ್ಕೆ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ನಾಗಮೋಹನದಾಸ್ ಅವರು ಯಾವುದೇ ಶಿಫಾರಸು ಮಾಡಿದರೂ ಸರ್ಕಾರ ಅದನ್ನು ಜಾರಿ ಮಾಡಲಿದೆ ಎಂದು ಸಚಿವ ಆರ್‌ಬಿ…

ಬಳ್ಳಾರಿ || ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧನ

ಬಳ್ಳಾರಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ ಮೂಲದ ಸಾಹಿಲ್ ಜೈನ್ ಬಂಧಿತ ಆರೋಪಿ.…