ಬೆಂಗಳೂರು || ಆರನೇ ದಿನಕ್ಕೆ ಕಾಲಿಟ್ಟ ಕ್ರಾಂತಿಕಾರಿ ಒಳಮೀಸಲಾತಿ ಧರಣಿ

ಬೆಂಗಳೂರು: ಒಳಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ.  ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ.ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಆಗ್ರಹಿಸಿ ಹರಿಹರದಿಂದ ಪ್ರಾರಂಭವಾದ ಕ್ರಾಂತಿಕಾರಿ ಪಾದಯಾತ್ರೆಯು ಶುಕ್ರವಾರ ಬೆಂಗಳೂರು ತಲುಪಿದೆ,…

ಬೆಂಗಳೂರು || ಬೆಂಗಳೂರು ಎರಡನೇ ವಿಮಾನ ನಿಲ್ದಾಣ: 3 ಶಾರ್ಟ್ ಲಿಸ್ಟ್ ಜಾಗದಲ್ಲಿ ಹೊಸ ಸಮಸ್ಯೆ!

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ಜೋರಾಗಿದೆ. ಇದೀಗ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಗದಿ ಮಾಡಿರುವ ಮೂರು ಜಾಗದಲ್ಲಿ ಹೊಸ ಸಮಸ್ಯೆ…

ಬೆಂಗಳೂರು || ಡಿಕೆ ಶಿವಕುಮಾರ್ CM ಆಗುವ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಚ್ಚರಿ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಬಣಗಳ ನಡುವೆ ಗುಸು ಗುಸು ಚರ್ಚೆ ನಡೆಯುತ್ತಿದೆ.…

ಚಿಕ್ಕನಾಯಕನಹಳ್ಳಿ || ವಿಜೃಂಭಣೆಯಿಂದ ನೆರವೇರಿದ ಶ್ರೀ ರುದ್ರೇಶ್ವರಸ್ವಾಮಿಗೆ ಕೆಂಡಾರ್ಚನೆ ಸೇವೆ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಹಾಲುಗೊಣ ಗ್ರಾಮದಲ್ಲಿ  ಸೋಮವಾರ ಶ್ರೀ ರುದ್ರೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಸ್ವಾಮಿಯವರಿಗೆ ವಿಶೇಷವಾದಂತಹ ಕೆಂಡಾರ್ಚನೆ ಸೇವೆ…

ಬೆಂಗಳೂರು || ವಿದ್ಯಾರ್ಥಿಗಳ ಬಾಳಲ್ಲಿ ಚಲ್ಲಾಟ: ನಿತ್ಯ ನಕಲಿ ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಲೀಕ್

ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು ಕೆಲ ಕಿಡಿಗೇಡಿಗಳು ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ವಿದ್ಯಾರ್ಥಿಗಳ ಬಾಳಲ್ಲಿ ಆಟವಾಡುತ್ತಿದ್ದಾರೆ. ಎಸ್ಎಸ್ಎಸ್ಸಿ ಪ್ರಶ್ನೆ ಪತ್ರಿಕೆ ಎಂದು ಹೇಳುವ…

ಬೆಂಗಳೂರು || ಬೆಂಗಳೂರು-ಕೊಯಮತ್ತೂರು ಡಬಲ್ ಡೆಕ್ಕರ್ ರೈಲು ಪಾಲಕ್ಕಾಡ್ ತನಕ ವಿಸ್ತರಣೆ

ಬೆಂಗಳೂರು : ಉದಯ್ ಎಕ್ಸ್ಪ್ರೆಸ್ ಡಬಲ್ ಡೆಕ್ಕರ್ ರೈಲು ಬೆಂಗಳೂರು-ಕೊಯಮತ್ತೂರು ನಡುವೆ ಸಂಚಾರವನ್ನು ನಡೆಸುತ್ತಿದೆ. ಈ ರೈಲನ್ನು ಪಾಲಕ್ಕಾಡ್ ತನಕ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಇದೆ.…

ಬೆಂಗಳೂರು || ಬೆಂಗಳೂರು ರೆಸಾರ್ಟ್ಗೆ ರಾತ್ರೋರಾತ್ರಿ 38 ರಾಜಕಾರಣಿಗಳು ಶಿಫ್ಟ್!

ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ಈ ಹಿಂದೆ ಖ್ಯಾತಿ ಗಳಿಸಿದ್ದ ರೆಸಾರ್ಟ್ ರಾಜಕಾರಣವು ದೊಡ್ಡ ಸಂಚಲವನ್ನೇ ಸೃಷ್ಟಿಸಿತ್ತು. ಅಧಿಕಾರದ ಆಸೆಗಾಗಿ ರಾತ್ರೋರಾತ್ರಿ ಶಾಸಕರನ್ನು ರೆಸಾರ್ಟ್ಗಳಿಗೆ ಕರೆದೊಯ್ದು ಫುಲ್…

ಬೆಂಗಳೂರು || ಬೆಂಗಳೂರಿನಲ್ಲಿ ಸಿಲಿಂಡರ್ ಅನಿಲ ಸೋರಿಕೆಯಾಗಿ ಸ್ಪೋಟ.

ಬೆಂಗಳೂರು : ಸ್ಫೋಟದ ತೀವ್ರತೆಗೆ ಮನೆ ಗೋಡೆ  ಗ್ರಿಲ್ ಎಸಿ ಎಲ್ಲವು  ಛಿದ್ರ ಛಿದ್ರ. ಇಂದು ಮುಂಜಾನೆ ಸುಮಾರು 5 ಗಂಟೆಗೆ   ನಡೆದಿರುವ ಘಟನೆ. ಅನಿಲ ಸ್ಪೋಟದ…

ಬೆಂಗಳೂರು || ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ  ಡಿ.ಕೆ. ಶಿವಕುಮಾರ್

ಬೆಂಗಳೂರು : “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ…

ತಾಯಿ ಚಾಮುಂಡೇಶ್ವರಿಗೆ ಡೈಲಾಗ್‌ನಲ್ಲಿ ಅಪಮಾನ ಆರೋಪ- ರಕ್ಷಕ್ ವಿರುದ್ಧ ಸಿಡಿದೆದ್ದ ಹಿಂದೂ ಸಂಘಟನೆ

ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ , ವಿನಯ್ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಸ್ಪರ್ಧಿ ವಿವಾದಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಭಾವನೆಗೆ ರಕ್ಷಕ್ ಬುಲೆಟ್ ಧಕ್ಕೆಯುಂಟು ಮಾಡಿದ್ದಾರೆ ಎಂದು ಹಿಂದೂ…