ಬೆಂಗಳೂರು || ಬಿಜೆಪಿಯವರಿಗೆ  ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಬೆಂಗಳೂರು || 25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: ಚರ್ಚೆಗೆ ಗುರಿಯಾಯ್ತು ಸಿಎಂ ಘೋಷಣೆ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ನಡೆಸುವ 169 ವಸತಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 25,000 ಬಾಲಕಿಯರಿಗೆ ಆತ್ಮರಕ್ಷಣಾ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ…

ಬೆಂಗಳೂರು || ಸಿಎಂ ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ಗೆ ರಿಲೀಫ್: ಇಡಿ ತನಿಖೆ ರದ್ದು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ…

ಬೆಂಗಳೂರು || ಮಾರ್ಚ್ 9ಕ್ಕೆ ಈ ಭಾಗದಲ್ಲಿ ಮೆಟ್ರೋ ಸಂಚಾರ ಇರಲ್ಲ..!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಪ್ರಮುಖ ಅಂಶವೊಂದು ಇಲ್ಲಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರದಲ್ಲಿ ಕೆಲವೊಂದು ವ್ಯತ್ಯಾಸವಾಗುತ್ತಿದ್ದು. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ. ಮಾರ್ಚ್ 9ರಂದು ಮೆಟ್ರೋ…

ಬೆಂಗಳೂರು || ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಕೊನೆಗೂ ಜಾಗ ಫೈನಲ್

ಬೆಂಗಳೂರು : ಎರಡನೇ ವಿಮಾನ ನಿಲ್ದಾಣದ ಸ್ಥಳದ ವಿಚಾರವು ಹಲವು ಕಾರಣಗಳಿಂದ ಕಗ್ಗಂಟಾಗಿ ಉಳಿದಿತ್ತು. ಬೆಂಗಳೂರಿಗೆ ಎರಡನೇ ಏರ್ಪೋರ್ಟ್ ಯಾವ ಜಾಗದಲ್ಲಿ ನಿರ್ಮಾಣವಾಗಲಿದೆ ಎಂಬ ಬಗ್ಗೆಯೂ ನಿಖರ…

ಬೆಂಗಳೂರು || ಚುನಾವಣೆ ಮೇಲೆ ಕಣ್ಣು: ಬೆಂಗಳೂರಿಗೆ ಬರೋಬ್ಬರಿ 1,800 ಕೋಟಿ ರೂ. ಅನುದಾನ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಾರ್ಚ್ 7ರಂದು ಬಜೆಟ್ ಮಂಡನೆ ಮಾಡಿದ್ದು. ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಯೋಜನೆಗಳನ್ನು…

ಬೆಂಗಳೂರು || ಮೆಟ್ರೋ ಜಾಲ ಎರಡೇ ವರ್ಷದಲ್ಲಿ 98.60 ಕಿಮೀ ವಿಸ್ತರಣೆ: ದೇವನಹಳ್ಳಿಗೂ ಮೆಟ್ರೋ ಸೇವೆ: ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರಾದ್ಯಂತ ನಮ್ಮ ಮೆಟ್ರೋ ಸೇವೆ ವಿಸ್ತರಣೆಗೊಳ್ಳುತ್ತಿದೆ. ಹೊಸ ಮಾರ್ಗಗಳು ನಿರ್ಮಾಣಗೊಳ್ಳುತ್ತಿದೆ. ಇದೀಗ ಸರ್ಕಾರವೇ ನೀಡಿರುವ ಅಧಿಕೃತ ಮಾಹಿತಿ ಪ್ರಕಾರ, ನಮ್ಮ ಮೆಟ್ರೋ ದೇವನಹಳ್ಳಿವರೆಗೂ ವಿಸ್ತರಣೆ…

ಬೆಂಗಳೂರು || Olympics 2028 ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ

ಬೆಂಗಳೂರು: ʻಗುರಿ-ಒಲಿಂಪಿಕ್ ಪದಕʼ (Target Olympics Medal) ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ…

ಬೆಂಗಳೂರು || ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ.ಗೆ ಸೀಮಿತ – ಕನ್ನಡ ಚಿತ್ರಗಳಿಗೆ OTT

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ (Multiplex) ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.…