ಬೆಂಗಳೂರು || 7 ಕೋಟಿ ಜನರ ನಿರೀಕ್ಷೆಯ 2025-26ನೇ ಸಾಲಿನ ಬಜೆಟ್ ಮಂಡನೆ
ಬೆಂಗಳೂರು : ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ ನಮ್ಮ ಸಂಕಲ್ಪಗಳನ್ನು…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ ನಮ್ಮ ಸಂಕಲ್ಪಗಳನ್ನು…
ಬೆಂಗಳೂರು : ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 42018…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಂತುಕೊOಡು ಬಜೆಟ್ ಓದಲಾರಂಭಿಸಿದರು. ಆದರೆ ಮಂಡಿನೋವಿನಿOದ ಬಳಲುತ್ತಿರುವುದರಿಂದ ಬಜೆಟ್ ಮಂಡನೆಯನ್ನು ಕುಳಿತುಕೊಂಡು ಓದಲಾರಂಭಿಸಿದ್ದಾರೆ. ಅದಕ್ಕೂ ಮುನ್ನ ಸ್ಪೀಕರ್ ಅವರ ಅನುಮತಿ…
ಬೆಂಗಳೂರು : ಕರ್ನಾಟಕ 2025-26ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.7) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದು, ಅದಕ್ಕೆ…
ಬೆಂಗಳೂರು: “ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ…
ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.…
ಬೆಂಗಳೂರು: ಬೆಂಗಳೂರಿನಲ್ಲಿ ಅತ್ಯುತ್ತಮ ಸಾರಿಗೆ ಸೇವೆ ನೀಡುತ್ತಿರುವ ನಮ್ಮ ಮೆಟ್ರೋ ಸಾರಿಗೆ ಬಳಕೆಯಲ್ಲಿ ಕುಸಿತ ಕಂಡು ಬಂದಿದೆ. ಪ್ರಯಾಣದ ದರ ಏರಿಕೆ ಕಾರಣದಿಂದ ಜನರು ಪರಿಸರಕ್ಕೆ ಪೂರಕವಾದ…
ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ. ಇತ್ತೀಚೆಗೆ ದರ ಏರಿಕೆಯಿಂದ ಪ್ರಯಾಣಿಕರ ಆಕ್ರೋಶ ಎದುರಿಸಿದೆ. ಹೊಸ ಮಾರ್ಗ ನಿರ್ಮಿಸುತ್ತಿದೆ. ಅದಕ್ಕಾಗಿ ರೈಲು ಪೂರೈಕೆಗೆಂದು…
ಬೆಂಗಳೂರು: ರಾಜ್ಯಾದ್ಯಂತ ಇದೇ ಮಾರ್ಚ್ 13 ಮತ್ತು 14ರಂದು ಕಾಮನ ದಹನ (ಹೋಳಿ ಹಬ್ಬ) ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಸಂಬಂಧ ಊರುಗಳಿಗೆ ಹೋಗುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ…
ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಕಾಂಗ್ರೆಸ್ ಸರ್ಕಾರ ಸುರಂಗ ಮಾರ್ಗ ಯೋಜನೆಯನ್ನು ಪ್ರಸ್ತಾಪಿಸಿದೆ. ಹೆಬ್ಬಾಳ-ಸಿಲ್ಕ್ ಬೋರ್ಡ್ ನಡುವಿನ ಸುರಂಗ ಮಾರ್ಗ ಯೋಜನೆ ವಿಸ್ತೃತ…