ಬೆಂಗಳೂರು || ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಶಾಕ್ ಕೊಟ್ಟ ಬೆಂಗಳೂರು ಪಾಲಿಕೆ!

ಬೆಂಗಳೂರು: ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಇದೀಗ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದು. ಒಂದು ಹಂತದಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿ…

ಬೆಂಗಳೂರು || ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ರಶ್ಮಿಕಾ ವಿರುದ್ಧ ಕೆಂಡ ಕಾರಿದ ಗಣಿಗ ರವಿ

ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಿದ್ವಿ, ಆದರೆ ನನಗೆ ಟೈಂ ಇಲ್ಲ, ಬರಲ್ಲ ಅಂತಾರೆ ಎಂದು ಶಾಸಕ ಗಣಿಗ ರವಿಕುಮಾರ ಕಿಡಿಕಾರಿದ್ದಾರೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು…

ಬೆಂಗಳೂರು || ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆÉಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು.…

ಬೆಂಗಳೂರು || ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…

ಬೆಂಗಳೂರು || ಬಿಬಿಎಂಪಿ ಮೇಲೆ ಬಿಲ್ಡರ್ಗಳಿಂದಲೇ ವಾಮಾಚಾರ?

ಬೆಂಗಳೂರು : ವಾಮಾಚಾರವನ್ನು ಮೂಢನಂಬಿಕೆ ಎಂದು ಕರೆದರೂ ಹಿಂದಿನ ಕಾಲದಿಂದಲೂ ಇದು ಚಾಲ್ತಿಯಲ್ಲಿದೆ. ಮೊದಲೆಲ್ಲ ಜನರ ಏಳಿಗೆ ಸಹಿಸದೆ, ಅವರ ನೆಮ್ಮದಿ ಹಾಳು ಮಾಡಲು ಮಾಟ-ಮಂತ್ರ, ವಾಮಾಚಾರದ…

ಬೆಂಗಳೂರು || ಬೆಂಗಳೂರು ಸೇರಿ ಈ 9 ಕಡೆ ಗಗನಚುಂಬಿ ಕಟ್ಟಡಗಳಿಗೆ ಗ್ರೀನ್ ಸಿಗ್ನಲ್, ಯಾರಿಗೆಲ್ಲ ಲಾಭ?

ಬೆಂಗಳೂರು : ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ರಾಜ್ಯ ಸರ್ಕಾರವು ಹಲವು ಮಹತ್ವದ ನಿಯಮಗಳನ್ನು ರೂಪಿಸಿದೆ. ಇದೀಗ ಮಹಡಿ ಪ್ರದೇಶ ಅನುಪಾತದ (FAR) ಮೇಲಿನ ಮಿತಿಯನ್ನು ಕೂಡ ಶೇ 60ರಷ್ಟು…

ಬೆಂಗಳೂರು || ಅನುದಾನ ಬೇಕಾದರೆ ತಗ್ಗಿಬಗ್ಗಿ ನಡೆಯಬೇಕು: ತೇಜಸ್ವಿ ಸೂರ್ಯ ಮುಂದೆ ಹೇಳಿದ ಡಿ.ಕೆ ಶಿವಕುಮಾರ್!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದೀಗ ಇನ್ನೊಂದು ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದ್ದು. ಅವರ ವಿಡಿಯೋವೊಂದು ಭಾರೀ ಸಂಚಲನ ಮೂಡಿಸುತ್ತಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು…

ಬೆಂಗಳೂರು || ಮುಂದುವರಿದ ಸರ್ಕಾರ-ರಾಜಭವನ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಸ್

ಬೆಂಗಳೂರು: ‘ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ-2024’ ಮತ್ತು ‘ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ- 2024’ ಅನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಗುರುವಾರ ರಾಜ್ಯ ಸರ್ಕಾರಕ್ಕೆ…

ಬೆಂಗಳೂರು || ಮಕ್ಕಳ ಅಭಿವೃದ್ಧಿಗೆ ಆದ್ಯತೆ ನೀಡಿ, ಈ ಸಮಸ್ಯೆಗಳ ಪರಿಹರಿಸಿ: ಸಿಎಂಗೆ ಪತ್ರ

ಬೆಂಗಳೂರು: ‘ಇಂದಿನ ಮಕ್ಕಳು ಇಂದಿನದೇ ಪ್ರಜೆಗಳು’ ಘೋಷಣೆಯನ್ನು ಸಂವಿಧಾನ ಸಹ ಬೆಂಬಲಿಸುತ್ತದೆ. ಮಕ್ಕಳು ಮುಂದಿನ ಪ್ರಜೆಗಳು ಎಂಬ ತಪ್ಪು ಕಲ್ಪನೆ ಇದೆ. ಹೀಗಾಗಿ ಮಕ್ಕಳ ಹಲವಾರು ಸಮಸ್ಥೆಗಳು…

ಬೆಂಗಳೂರು || 20 ಮೆಟ್ರೋ ನಿಲ್ದಾಣಗಳಿಗೆ ಬಿಎಂಟಿಸಿ ಹೊಸ ಫೀಡರ್ ಬಸ್

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎ೦ಆರ್ಸಿಎಲ್) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 15-20 ನಮ್ಮ ಮೆಟ್ರೋ ನಿಲ್ದಾಣಗಳಿಗೆ ಮೆಟ್ರೋ ಫೀಡರ್ ಬಸ್ ಸೇವೆಯನ್ನು…