ಬೆಂಗಳೂರು || ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಯತ್ನ: ಬಿಜೆಪಿ ಆರೋಪ

ಬೆಂಗಳೂರು: ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಯತ್ನ ನಡೆಸುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇವೆಂದು ಬಿಜೆಪಿ ಗುರುವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ…

ಬೆಂಗಳೂರು || UPSC ನೇಮಕಾತಿ : ನಾಗರೀಕ ಸೇವಾ ಪರೀಕ್ಷೆಗೆ ಅಧಿಸೂಚನೆ

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದಿಂದ ದೇಶದ ಅತ್ಯುನ್ನತ ಪರೀಕ್ಷೆಯಾದ ನಾಗರಿಕ ಸೇವಾ ಪರೀಕ್ಷೆಗೆ ಅಧಿಸೂಚನ ಹೊರಡಿಸಲಾಗಿದೆ. ಪ್ರಸಕ್ತ ಸಾಲಿನ ಅಂದರೆ 2025ನೇ ಸಾಲಿನ ‘ಗ್ರೂಪ್ ಎ’ ನಾಗರಿಕ…

ಬೆಂಗಳೂರು|| ಮಾಲ್ನ 2ನೇ ಮಹಡಿಯಿಂದ ಜಿಗಿದು ತುಮಕೂರು ಮೂಲದ ವ್ಯಕ್ತಿ ಸಾವು

ಬೆಂಗಳೂರು: ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆೆಗೆ ಶರಣಾದ ಘಟನೆ ಗುರುವಾರ ರಾತ್ರಿ ಮಂತ್ರಿಮಾಲ್ನಲ್ಲಿ ನಡೆದಿದೆ. ಟಿ.ಸಿ ಮಂಜುನಾಥ್ (55) ಆತ್ಮಹತ್ಯೆಗೆ ಶರಣಾದ ದುರ್ದೈವಿ. ತುಮಕೂರು ಜಿಲ್ಲೆಯ…

ಬೆಂಗಳೂರು || ಮೈಕ್ರೋ ಫೈನಾನ್ಸ್ ಕಿರುಕುಳ: ನೊಂದ ಮಹಿಳೆಯರಿಂದ ಸಿಎಂಗೆ ಮಾಂಗಲ್ಯ ಸರ ಕಳುಹಿಸಿ ಅಭಿಯಾನ

ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ…

ಬೆಂಗಳೂರು || ಮನೆಯೊಂದು ಮೂರು ಬಾಗಿಲು || ಪಕ್ಷದಲ್ಲಿ ಗೊಂದಲ ಇರುವುದು ನಿಜ – ಆರ್.ಅಶೋಕ್

ಬೆಂಗಳೂರು: ”ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ” ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್…

ಬೆಂಗಳೂರು || ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರು : ಜನಾರ್ದನ ರೆಡ್ಡಿ – ಶ್ರೀರಾಮುಲು ನಡುವಿನ ವೈಮನಸ್ಸು ಸ್ಫೋಟ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರಾಗಿರುವ ಬೆನ್ನಲ್ಲೇ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರಾಗಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಗಾಲಿ ಜನಾರ್ದನ ರೆಡ್ಡಿ ಮಧ್ಯೆ…

ಬೆಂಗಳೂರು || ಆಸ್ಪತ್ರೆ ವಿಸ್ತರಣೆಗೆ 530 ಮರ ಕತ್ತರಿಸಲು ಬಿಬಿಎಂಪಿ ಅನುಮತಿ : ಹೈಕೋರ್ಟ್ ತಡೆ

ಬೆಂಗಳೂರು: ನಗರದ ಹಳೆಯ ವಿಮಾನ ನಿಲ್ದಾಣ (ಹೆಚ್ಎಎಲ್) ರಸ್ತೆಯಲ್ಲಿರುವ ಕಮಾಂಡ್ ಆಸ್ಪತ್ರೆಯ ವಿಸ್ತರಣೆ ಉದ್ದೇಶಕ್ಕಾಗಿ 530 ಮರಗಳನ್ನು ಕತ್ತರಿಸಲು ಬಿಬಿಎಂಪಿ ನೀಡಿರುವ ಅನುಮತಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ…

ಬೆಂಗಳೂರು || ಪ್ರತಿಷ್ಠಿತ ಚಲನಚಿತ್ರ ಪ್ರಶಸ್ತಿ : ಅತ್ಯುತ್ತಮ ನಟ ಗೌರವ ಮುಡಿಗೇರಿಸಿಕೊಂಡ ಕಿಚ್ಚ ಸುದೀಪ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 2019ನೇ ಪ್ರಶಸ್ತಿ ಇದಾಗಿದ್ದು, ಅತ್ಯುತ್ತಮ ನಟ ಮತ್ತು ನಟಿ…

ಬೆಂಗಳೂರು || BMTC ಹೊಸ ಮಾರ್ಗ ರಿಂಗ್ ರಸ್ತೆ ಪ್ರಯಾಣಿಕರಿಗೆ ಅನುಕೂಲ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಮಾರ್ಗದ ಬಸ್ಗಳು ರಿಂಗ್ ರಸ್ತೆ ಮೂಲಕ ಸಂಚಾರ ನಡೆಸಲಿದ್ದು, ಉದ್ಯೋಗಿಗಳು,…

ಬೆಂಗಳೂರು || ಮುನಿರತ್ನಗೆ ಮತ್ತೆ ಸಂಕಷ್ಟ: 7 ಮಂದಿ ವಿರುದ್ಧ ಮಹಿಳೆ ದೂರು

ಬೆಂಗಳೂರು: ಜಾತಿ ನಿಂದನೆ, ಬೆದರಿಕೆ, ರಾಜಕೀಯ ವಿರೋಧಿಗಳಿಗೆ ಏಡ್ಸ್ ರಕ್ತ ಇಂಜೆಕ್ಟ್ ಮಾಡುವ ಯತ್ನ ಪ್ರಕರಣಗಳಲ್ಲಿ ಸಿಲುಕಿದ್ದು, ಜಾಮೀನು ಪಡೆದು ಜೈಲಿನಿಂದ ಹೊರಗಿರುವ ಬಿಜೆಪಿ ಶಾಸಕ ಮುನಿರತ್ನ…