ಭರ್ಜರಿ ಮಳೆಯಿಂದ KRS ಜಲಾಶಯ ಭರ್ತಿ: Siddaramaiah ಬಾಗಿನ ಸಮರ್ಪಣೆ ಯಾವಾಗ?

ಬೆಂಗಳೂರು : ಕಳೆದ ವರ್ಷಕ್ಕಿಂತ ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೆಆರ್ ಎಸ್ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ…

ಈ ರಾಶಿಯವರಿಗೆ ಇಂದು ಬಂಪರ್ ಅದೃಷ್ಟವಂತೆ || ನಿಮ್ಮ ಈ ದಿನದ horoscope ಹೇಗಿದೆ ನೋಡಿ

ಮೇಷ ರಾಶಿ : ನಿಮ್ಮ ಮೇಲೆ ವಿಚಾರಗಳು ಬಹಳಷ್ಟು ಅವಲಂಬಿಸಿರುತ್ತದೆ ಮತ್ತು ನಿರ್ಣಯಗಳನ್ನು ತೆಗೆದುಕೊಳ್ಳಲು ಮಾನಸಿಕ ಸ್ಪಷ್ಟತೆ ಅಗತ್ಯವಾಗಿರುತ್ತದೆ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ…

ಪರಿಣಾಮಕಾರಿಯಾಗಿ ಕೆಲಸ ಮಾಡಿ, ಇಲ್ಲವಾದರೆ ನಿಮ್ಮ ಬದಲಾವಣೆ ಅನಿವಾರ್ಯ: Siddaramaiah ಸೂಚನೆ ಕೊಟ್ಟಿದ್ದು ಯಾರಿಗೆ..?

ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ…

August , September ಭಾರೀ ರಾಜಕೀಯ ಬದಲಾವಣೆ: Rajanna Bomb

ಬೆಂಗಳೂರು: ಆಗಸ್ಟ್, ಸೆಪ್ಟೆಂಬರ್ನಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್, ಸೆಪ್ಟೆಂಬರ್ನಲ್ಲಿ ರಾಜ್ಯ…

ಕೆಂಪೇಗೌಡರ ಆಡಳಿತ, ನಿಮ್ಮ ‘ಜನಪರ ಸರ್ಕಾರ’ಕ್ಕೆ ಆದರ್ಶ: DK Sivakumar ಹೇಳಿದ್ದೇನು ?

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು 27ನೇ ಜೂನ್ 2025ರ ಆಚರಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ…

SR Rangapatna ಶಾಸಕನ ವಿರುದ್ಧ SDPI ಪ್ರತಿಭಟನೆ

ಬೆಂಗಳೂರು : ಫ್ರೀಡಂ ಪಾರ್ಕ್ನಲ್ಲಿ ಎಸ್ಡಿಪಿಐದಿಂದ ಭಾರೀ ಪ್ರತಿಭಟನೆ. ಎಸ್ಆರ್ ರಂಗಪಟ್ಣದ ಶಾಸಕರಾದ ರಮೇಶ್ ಬಂಡಿ ಸಿದ್ದೇಗೌಡ ಅವರ ಮುಸ್ಲಿಂ ವಿರೋಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್…

ಸರ್ಕಾರದ ಬಳಿ ಹಣ ಇಲ್ಲ ಅಂತ ನಾನು ಹೇಳಿಲ್ಲ – Dr. G Parameshwar ಸ್ಪಷ್ಟನೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಅಸಮಧಾನಿತ ಶಾಸಕರ ವಿಷಯ ಮತ್ತೆ ಚರ್ಚೆಗೆ ಬಂದಿದ್ದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.…

“ನಮಗೆ DKS ಸಿಗ್ತಿಲ್ಲ” ಎಂಬ ಆರೋಪಕ್ಕೆ ತಿರುಗೇಟು ಕೊಟ್ಟ DCM DK Shivakumar

ಬೆಂಗಳೂರು : ರಾಜು ಕಾಗೆ ಸೇರಿದಂತೆ ಕೆಲವು ಶಾಸಕರು ನಮಗೆ ಡಿಕೆಶಿ ಸಿಗ್ತಿಲ್ಲ ಎಂಬ ಹೇಳಿಕೆ ಕೊಟ್ಟಿದ್ದರು. ಈ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀಕ್ಷ್ಣ…

ರಾಜ್ಯದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ Chaluvarayaswamy

ಬೆಂಗಳೂರು : ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ ಎಂದು ರೈತ ಸಮಸ್ಯೆಗಳ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಾರುಕಟ್ಟೆಯಲ್ಲಿ ಮಾವಿಗೆ…

Zameer Ahmed ಕ್ಷೇತ್ರದಲ್ಲಿ 56 ಕೋಟಿ ರೂ. ಭ್ರಷ್ಟಾಚಾರ : ಲೋಕಾಯುಕ್ತಕ್ಕೆ ಹೋಯ್ತು ದೂರು

ಬೆಂಗಳೂರು : ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್. ಆರ್. ರಮೇಶ್ ಅವರು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ…