ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ

ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ ಮಾಡಿ ಹೋಟೆಲ್ಗಳಲ್ಲಿ ಉಳಿದ ಆಹಾರ ಬೀದಿನಾಯಿಗಳಿಗೆ ವಿತರಣೆ ಮಾಡಲು ಬಿಬಿಎಂಪಿ ಚಿಂತನೆ ಮಾಡಿದ್ದಾರೆ. ಹಸಿವಿನ ಕಾರಣಕ್ಕೆ ಮನುಷ್ಯರ…

ಮೋದಿಯವರೇ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಂಚಲನ ಮೂಡಿಸಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಬಿಜೆಪಿ…

ಭವಿಷ್ಯದಲ್ಲಿ ಕ್ರಾಂತಿಕಾರಿಯಾಗುವ ನಿರೀಕ್ಷೆ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು…

ಬೆಂಗಳೂರು || ಎನ್ಐಎ ಅಧಿಕಾರಿಗಳಿಂದ ಶಂಕಿತ ಉಗ್ರನ ಬಂಧನ

ಉಗ್ರನೊಬ್ಬನನ್ನು  ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ನಿನ್ನೆ ಅಸ್ಸಾಂನ…

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ, ನಿಮಗೂ ಭಯವಿದೆ : ಹೆಚ್.ಡಿ.ಕೆ ಟಾಂಗ್

ಬೆಂಗಳೂರು: ‘ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ACB ರಚಿಸಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ’ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು…

ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆಯ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಯತ್ನ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ…

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ

ಬೆಂಗಳೂರು: ಜನರಿಂದ ತುಂಬಿ ತುಳುಕುತ್ತಿದ್ದ ನಮ್ಮ ಮೆಟ್ರೋ ರೈಲಿನಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಯುವತಿಯೊಬ್ಬಳು ತಲೆತಿರುಗಿ ಬಿದ್ದಿರುವ ಘಟನೆಯೊಂದು ಬುಧವಾರ ವರದಿಯಾಗಿದೆ. ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್…

ಅಪರಾಧ ಪ್ರಕರಣಗಳ CBI ತನಿಖೆ ಅಧಿಸೂಚನೆ ವಾಪಸ್ ಪಡೆಯಲು ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು CBI ತನಿಖೆ ಮಾಡುವ ಸಂಬಂಧದ ಅಧಿಸೂಚನೆಯನ್ನು ವಾಪಸ್ ಪಡೆಯಲಾಗಿದೆ. ಸಿಬಿಐ ದುರ್ಬಳಕೆ ಆಗುತ್ತಿದ್ದು, ಕಾನೂನು ಬದ್ಧವಾಗಿ ತನಿಖೆ ಮಾಡುತ್ತಿಲ್ಲ. ಅಲ್ಲದೇ, ಸಿಬಿಐಗೆ…

ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿ.

ಬೆಂಗಳೂರು : ರಾಜ್ಯ ಗಡಿ ಭಾಗ ತಮಿಳುನಾಡಿನ ಡೆಂಕಣಿಕೋಟೆ ಬಳಿಯ ಅಂಚೆಟ್ಟಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಹಾಲೋ ಬ್ಲಾಕ್ ತುಂಬಿದ ಟೆಂಪೋ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ.…

ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ: ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ

ಹುಬ್ಬಳ್ಳಿ :ತುಮಕೂರು-ಚಿತ್ರದುರ್ಗ-ದಾವಣಗೆರೆ ನೂತನ ರೈಲು ಮಾರ್ಗ ನಿರ್ಮಾಣ ಕಾಮಗಾರಿಯನ್ನು 2027ರ ಡಿಸೆಂಬರ್ವರೆಗೆ ಪೂರ್ಣ ಗೊಳಿಸಲಾಗುವುದು. ಇದರಿಂದ ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ ಎಂದು ರೈಲ್ವೆ ರಾಜ್ಯ…