ಹಾಸಿಗೆ ಹಿಡಿದ ಜೂನಿಯರ್‌ ಪುನೀತ್‌ ರಾಜ್‌ಕುಮಾರ್‌! ಎರಡೂ ಕಿಡ್ನಿ ಕಳೆದುಕೊಂಡ ನಟ ಆನಂದ್‌ ಆರ್ಯ ಸ್ಥಿತಿ ಈಗ ಹೇಗಿದೆ?

ಪುನೀತ್‌ ರಾಜ್‌ಕುಮಾರ್‌ ಕಳೆದುಕೊಂಡು ಕರುನಾಡಿನ ಅಭಿಮಾನಿಗಳು ನೋವಿನಲ್ಲಿದ್ದಾರೆ. ಆ ನೋವನ್ನು ಮರೆಸುವ ದೃಷ್ಟಿಯಿಂದ ಜೂನಿಯರ್‌ ಪುನೀತ್‌ ರಾಜ್‌ಕುಮಾರ್‌ಗಳು ಜನರನ್ನು ರಂಜಿಸುತ್ತಿದ್ದಾರೆ. ಪೈಕಿ ಆನಂದ್‌ ಆರ್ಯ ಸಹ ಒಬ್ಬರು.…

ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು

ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ಹೊರಡುವ ರೈಲುಗಳು ಬಾಗಲಕೋಟೆಯಲ್ಲಿ ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ…

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ರಾಜ್ಯಕ್ಕೆ ಶೇ.67ರಷ್ಟು ಮೀಸಲಾತಿ ನೀಡಿ : ಕೇಂದ್ರಕ್ಕೆ ಮನವಿ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ…

4 ಕೆ.ಜಿ.ಚಿನ್ನ, ರೂ, 5ಲಕ್ಷ ನಗದು ದೋಚಿದ ಕಳ್ಳರು

ಮಾಗಡಿ: ಪಟ್ಟಣದ ಮುಖ್ಯರಸ್ತೆ ನಿವಾಸಿ ಆರ್ಯವೈಶ್ಯ ಮಂಡಳಿ ಖಜಾಂಚಿ, ಎಸ್,ವೇಣುಗೋಪಾಲ್ ಶೆಟ್ಟಿ ಅವರ ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು  ಚಿನ್ನಾಭರಣ, ನಗನಾಣ್ಯ ದೋಚಿ ಪರಾರಿಯಾಗಿರುವ…

ಶೀಘ್ರದಲ್ಲೇ ಕಾವೇರಿ ನೀರಿನ ದರ ಏರಿಕೆ : ಡಿಸಿಎಂ ಡಿಕೆಶಿ ಶಾಕ್

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಡಿಕೆ ಶಿವಕುಮಾರ್ ಅವರು ರಾಜಧಾನಿ ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಶೀಘ್ರದಲ್ಲೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುವುದು…

ಬೆಂಗಳೂರಿಗರ ಅವಹೇಳನ ಮಾಡಿದ್ದ ಉತ್ತರ ಭಾರತದ ಸುಗಂಧಾ ಶರ್ಮಾ ಕೆಲಸದಿಂದ ವಜಾ

ಬೆಂಗಳೂರು: ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ರೀಲ್ಸ್ ರಾಣಿ ಸುಗಂಧಾ ಶರ್ಮಾಗೆ ಇದೀಗ…

ಬೆಂಗಳೂರಿನಲ್ಲಿ ಮೊಬೈಲ್ ವ್ಯಾನ್ ಗಳ ಮೂಲಕ ರಿಯಾಯತಿ ದರದಲ್ಲಿ ಈರುಳ್ಳಿ ಮಾರಾಟ ಪ್ರಾರಂಭ…

ಬೆಂಗಳೂರು: ಸಿಲಿಕಾನ್ ಸಿಟಿಯ ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರಾಷ್ಟ್ರೀಯ ಸಹಕಾರಿ…

ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

ಎರಡು ಮುಖವಿರೋ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಮುಖವಾಡ ಕಳಚಿದೆ

ಬೆಂಗಳೂರು : ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ವಿಪಕ್ಷ ನಾಯಕ. ವಿಪಕ್ಷ ನಾಯಕ ಸಂವಿಧಾನದ ವ್ಯಕ್ತಿ ಆಗಿರ್ತಾರೆ. ವಿದೇಶದಲ್ಲಿ ಅವರ ಹೇಳಿಕೆ…

ಪ್ರತಿವರ್ಷ 40 ಸಾವಿರಕ್ಕೂ ಹೆಚ್ಚು ರಸ್ತೆ ಅಪಘಾತ : ಸುಮಾರು 10 ಸಾವಿರ ಜನ ಮರಣ

ಬೆಂಗಳೂರು : ಮುಖ್ಯಮಂತ್ರಿಗಳ ಆಪಾತ್ಕಾಲಯಾನ ಸೇವೆ ಅಡಿಯಲ್ಲಿ ನೂತನ 65 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗ ಆಂಬ್ಯುಲೆನ್ಸ್ ಗಳ ಲೋಕಾರ್ಪಣೆಯನ್ನು ಸಿಎಂ…