ಮುಂದಿನ 2 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ, ರೆಡ್ ಅಲರ್ಟ್.

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು,…

ಕರ್ನಾಟಕದಲ್ಲಿ ಹುಲಿ ಸಂತತಿ ಅಪಾಯದಲ್ಲಿ: ಐದು ವರ್ಷಗಳಲ್ಲಿ 75 ವ್ಯಾಘ್ರಗಳ ಸಾ*. | Tiger

ಬೆಂಗಳೂರು: ಕರ್ನಾಟಕದಲ್ಲಿ ಐದು ಹುಲಿ ಸಂರಕ್ಷಣಾ ಮೀಸಲು ಪ್ರದೇಶಗಳಿವೆ . ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶಗಳು. ಇವುಗಳಲ್ಲಿ ಬಂಡೀಪುರ ಅತಿದೊಡ್ಡ…

ತುಂಗಭದ್ರಾ ಡ್ಯಾಂ: 33 ಕ್ರಸ್ಟ್ ಗೇಟು ತಕ್ಷಣ ಬದಲಿಸಿ – ವಿಜಯೇಂದ್ರ ಆಗ್ರಹ..!

ಬೆಂಗಳೂರು: ತುಂಗಭದ್ರಾ ಡ್ಯಾಮ್‌ನ  33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ…

ಧರ್ಮಸ್ಥಳ ಕೇಸ್: ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ – ಅಶ್ವಥ್ ನಾರಾಯಣ್ ಆಗ್ರಹ..!

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ…

ರ್ಕಾರದ ವಿರುದ್ಧ ಕೇಸರಿ ಪಡೆ ‘ಧರ್ಮ ಯುದ್ಧ’ , ಯಾರು ಈ ಷಡ್ಯಂತ್ರದ ಹಿಂದೆ?

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಈಗ ತೀರ್ವ ಸ್ವರೂಪ ಪಡೆದುಕೊಂಡಿದೆ. ಎಸ್‌ಐಟಿ ತನಿಖೆಯಲ್ಲಿ ಈವರೆಗೆ ಯಾವುದೇ ಕಳೇಬರ ಪತ್ತೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ…

ಖಾಸಗಿ ಕಾಲೇಜುಗಳ ಶುಲ್ಕ ಏರಿಕೆಗೆ ಬೀಳುತ್ತಾ ಕಡಿವಾಣ? ಶುಲ್ಕ ನಿಯಂತ್ರಣ ಕಾಯ್ದೆಗೆ SEP ಶಿಫಾರಸು.

ಬೆಂಗಳೂರು: ಪ್ರತಿ ವರ್ಷ ಖಾಸಗಿ ಶಾಲಾ ಕಾಲೇಜುಗಳು ಲಕ್ಷ ಲಕ್ಷ ರೂಪಾಯಿ ಶುಲ್ಕ ಏರಿಕೆ ಮಾಡಿ ಸುಲಿಗೆ ಮಾಡುತ್ತವೆ. ಇದಕ್ಕೆ ಕಡಿವಾಣ ಹಾಕುವಂತೆ ಪೋಷಕರು ಆಗ್ರಹಿಸುತ್ತಲೇ ಬಂದಿದ್ದಾರೆ. ಈಗ ಪ್ರೊಫೆಸರ್…

ಪುಣ್ಯಭೂಮಿಗೆ ಅದೇ ಜಾಗ ಬೇಕು: ಪಟ್ಟು ಹಿಡಿದ ವಿಷ್ಣುವರ್ಧನ್ ಅಭಿಮಾನಿಗಳು.

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿಯನ್ನು  ಕೆಲವು ದಿನಗಳ ಹಿಂದೆ ನೆಲಸಮ ಮಾಡಲಾಯಿತು. ಆ ಬಳಿಕ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅನಿರುದ್ಧ್ ಜತ್ಕರ್ ಅವರ ನಿವಾಸದಲ್ಲಿ…

ಬೆಂಗಳೂರಿನಲ್ಲಿನ ಅತಿ ಉದ್ದದ ರಸ್ತೆಗೆ ನಟ ವಿಷ್ಣುವರ್ಧನ್​ ಹೆಸರು! ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ. | Vishnuvardhan

ಬೆಂಗಳೂರು: ಕೆಂಗೆರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸ ಸಿಂಹ ನಟ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿತ್ತು. ಕನ್ನಡ ಚಿತ್ರರಂಗದ ಮೇರು ನಟನ ಸಮಾಧಿ ನೆಲಸಮವಾಗಿರುವುದು ಚಿತ್ರರಂಗಕ್ಕೆ…

ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್,​ ಆರು ಜನರ ಬಂಧನ.

ಬೆಂಗಳೂರು: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲೇ ಕಳ್ಳತನ  ಮಾಡಿ ಗ್ಯಾಂಗ್​ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಬಾಗಲಗುಂಟೆ ಠಾಣೆಯ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದು 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ…

‘ದರ್ಶನ್ ಕೇಸಲ್ಲಿ ನೀನು ತಲೆ ತೂರಿಸಬೇಡ’: ಧನ್ವೀರ್ ಗೌಡಗೆ ಪೊಲೀಸ್ ವಾರ್ನಿಂಗ್.

ಬೆಂಗಳೂರು: ನಟ ದರ್ಶನ್  ಜೊತೆ ಧನ್ವೀರ್ ಗೌಡ ಆಪ್ತವಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ದರ್ಶನ್​​ಗೆ ಅವರು ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಅವರನ್ನು…