ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​. | RAIN

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅದರ ಪರಿಣಾಮ ಕರ್ನಾಟಕ ಸೇರಿ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕದಾದ್ಯಂತ ಮಳೆ ಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಆಗಸ್ಟ್ 19ರಿಂದ ಕರಾವಳಿ…

ಜೈಲಿನಲ್ಲಿ ದರ್ಶನ್ ವಿಲ ವಿಲ ಒದ್ದಾಟ: 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು. | Parappana Agrahara

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ಪರಪ್ಪನ ಅಗ್ರಗಾರ ಜೈಲು ಸೇರಿದ್ದ ನಟ ದರ್ಶನ್ ಅವರಿಗೆ ರಾಜಾಥಿತ್ಯ ನೀಡಲಾಗಿತ್ತು. ಆದರೆ ಈ ಬಾರಿ ಸುಪ್ರೀಂ ಕೋರ್ಟ್ ಚಾಟಿ ಬೀಸಿರುವುದರಿಂದ…

‘ಕೈ-ಕಾಲು ಹೋಗಿದ್ದರೂ ಪರವಾಗಿಲ್ಲ, ಕರೆದುಕೊಂಡು ಬನ್ನಿ’ ಎಂದಿದ್ದ Renukaswamy  ಪತ್ನಿ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ದರ್ಶನ್ ಮತ್ತು ಗ್ಯಾಂಗ್​​ನವರಿಂದ ಚಿತ್ರಹಿಂಸೆಗೆ ಒಳಗಾಗಿ ಹತ್ಯೆಯಾದ ರೇಣುಕಾಸ್ವಾಮಿ ಇನ್ನಿಲ್ಲ ಎಂಬ ವಿಷಯ ಗೊತ್ತಾಗಾದ ಪತ್ನಿ, ತಾಯಿ ಮತ್ತು…

ಕರ್ನಾಟಕ ಹವಾಮಾನ; ಆಗಸ್ಟ್ 20ರ ವರೆಗೂ ಭಾರಿ ಮಳೆ ಮುನ್ಸೂಚನೆ ನೀಡಿದ IMD.

ಬೆಂಗಳೂರು: ಆಗಸ್ಟ್ 20 ರ ವರೆಗೂ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ…

ಜೈಲು ಸೇರುವ ಮುನ್ನ ಹೀಗಿದ್ದರು ಸುಬ್ಬ-ಸುಬ್ಬಿ: DARSHAN ಲುಕ್ ಬದಲಾಗಿದ್ದು ಹೇಗೆ?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಜನರ ಬಂಧನ ಆಗಿದೆ. ಎಲ್ಲರನ್ನೂ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿಗೆ…

ದರ್ಶನ್ ಬಂಧನದ ಬಳಿಕ ಮೊದಲ ಬಾರಿ ಪ್ರತಿಕ್ರಿಯಿಸಿದ ವಿಜಯಲಕ್ಷ್ಮೀ. | Vijayalakshmi

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಮತ್ತೆ ಬಂಧಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿ, ವಿಜಯಲಕ್ಷ್ಮೀ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಒಡೆದ ಹೃದಯದ ಚಿತ್ರವನ್ನು…

ಲಾರಿ-ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ, ಮೂವರು ಸಾ*. | Accident

ಬೆಂಗಳೂರು: ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ…

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್. | Darshan

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು…

ಕೃಷ್ಣ ಜನ್ಮಾಷ್ಟಮಿಯಂದೇ ಅಗ್ನಿ ಅವಘಡ, ಇಬ್ಬರು ಸಾ*.

ಬೆಂಗಳೂರು : ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ಮದನ್ ಸಿಂಗ್ ಮೃತ ವ್ಯಕ್ತಿ.…

79 ನೇ ಸ್ವಾತಂತ್ರ್ಯ ದಿನಾಚರಣೆ || ನುಡಿದಂತೆ ನಡೆದ ಸರ್ಕಾರ : ಗ್ಯಾರಂಟಿಗಳ ಗುಣಗಾನ ಮಾಡಿದ ಸಿಎಂ

ಬೆಂಗಳೂರು: 79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ಬಳಿಕ ಸ್ವಾತಂತ್ರೋತ್ಸವ ಭಾಷಣದಲ್ಲಿ…