ಬೆಂಗಳೂರಿಗಿಂತ ಹೈದರಾಬಾದ್ ಬೆಸ್ಟ್: ಸಿಎಂ ಚಂದ್ರಬಾಬು ನಾಯ್ಡು!

ಬೆಂಗಳೂರು : ಬೆಂಗಳೂರು vs ಹೈದರಾಬಾದ್ ಯಾವುದು ಉತ್ತಮ ಎನ್ನುವುದು ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಬೆಂಗಳೂರಿಗೆ ಹೋಲಿಕೆ ಮಾಡಿದರೆ ಹೈದರಾಬಾದ್ ಹಲವು ಕ್ಷೇತ್ರಗಳಲ್ಲಿ ಇದೀಗ ಮುಂಚೂಣಿಯಲ್ಲಿ…

ಮೃತ ಆಟೋ ಚಾಲಕ ಕುಟುಂಬಕ್ಕೆ BMRCL ಪರಿಹಾರ: ಗುತ್ತಿಗೆದಾರ ಅಮಾನತಿಗೆ ಆಗ್ರಹ

ಬೆಂಗಳೂರು : ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲೂ ಜಾಲ ವಿಸ್ತರಿಸುತ್ತಿರುವ ನಮ್ಮ ಮೆಟ್ರೋ ಕಾಮಗಾರಿಗೆಂದು ತರಲಾಗುತ್ತಿದ್ದ ವಯಾಡೆಕ್ಟ್ ಬಿದ್ದ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಕೋಗಿಲು ಕ್ರಾಸ್ ಬಳಿ ಘಟನೆ…

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದರ ವಿರುದ್ಧ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.…

ರಾಮನಗರ || ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ 3 ಕಾರುಗಳ ನಡುವೆ ಭೀಕರ ಅಪಘಾತ: ಓರ್ವ ಸಾ*

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ) ತಾಲೂಕಿನ ಲಂಬಾಣಿ ತಾಂಡ್ಯದ…

ರೈತರಿಗೆ ಗುಡ್ ನ್ಯೂಸ್: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ..!

ಬೆಂಗಳೂರು: ಮುಂಬರುವ ಮುಂಗಾರು ರಾಜ್ಯಾದ್ಯಂತ ರೈತ ಸಮುದಾಯಕ್ಕೆ ಹರ್ಷ ತರುವುದು ಖಚಿತ, ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ.…

ನಮ್ಮ ಮೆಟ್ರೋ ಮತ್ತೊಂದು ದುರಂತ: ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

ರಾಜ್ಯದಲ್ಲಿ ಕಣ್ಮರೆಯಾಗಿದ್ದ ನೂರಾರು ಜಾತಿಗಳು ಈಗ ಪತ್ತೆ..!

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಈವರೆಗೂ ಗುರುತಿಸದ 398 ಹೊಸ ಜಾತಿಗಳು ಪತ್ತೆ ಆಗಿವೆ. ಅಲ್ಲದೆ,…

ಕಟ್ಟಡ ನಿರ್ಮಾಣಕ್ಕು ಮುನ್ನ ಫ್ಲಾಟ್ ಖರೀದಿಸಿದರೆ ಜಿಎಸ್‌ಟಿ ಪಾವತಿ ಕಡ್ಡಾಯ

ಬೆಂಗಳೂರು: ‘ವಸತಿ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೂ ಮುನ್ನವೇ ಫ್ಲ್ಯಾಟ್ ಕಾಯ್ದಿರಿಸಿದ್ದರೆ ಅಂತಹ ಸಮಯದಲ್ಲಿ ಖರೀದಿದಾರರು; ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುವುದು ಕಡ್ಡಾಯ’ ಎಂದು ಹೈಕೋರ್ಟ್…

ರಮೇಶ್ ಜಾರಕಿಹೊಳಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲು ಸಿಐಡಿ ಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಅದರ ಬಡ್ಡಿ ಸೇರಿದಂತೆ ಒಟ್ಟು ₹439 ಕೋಟಿ ಪಾವತಿ ಮಾಡದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ…

ಹಾಸನ || ‘ಈ ಸರ್ಕಾರ ಬೀಳಿಸಲು ಕಾಂಗ್ರೆಸ್ ಶಾಸಕರೇ ಸಾಕು’

ಹಾಸನ: ರಾಜ್ಯ ಸರ್ಕಾರ ಮನಬಂದಂತೆ- ಜನವಿರೋಧಿಯಾಗಿ ವರ್ತಿಸುತ್ತಿದೆ. ಈ ಸರಕಾರದ ಕಿವಿ ಹಿಂಡುವ ಕಾರ್ಯವನ್ನು ವಿಪಕ್ಷದ ನೆಲೆಯಲ್ಲಿ ಮಾಡುತ್ತಿದ್ದೇವೆ. ಈ ಸರಕಾರ ಬೀಳಿಸಲು ಕಾಂಗ್ರೆಸ್ ಪಕ್ಷದ ಶಾಸಕರೇ…