ಅಪ್ಪನ ಸಾವಿನಿಂದ ಬಯಲಾಯ್ತು ಮಗನ ಹ* ರಹಸ್ಯ! ಉತ್ಖನನ ನಡೆಸಿದಾಗ ಸಿಕ್ತು ಅಸ್ಥಿಪಂಜರ.

ಹಾಸನ : ಅತ್ತ ನೂರಾರು ಶವಗಳನ್ನು ಹೂಳಿದ್ದೆ ಎಂಬ ಅನಾಮಿಕನ ದೂರು ಆಧರಿಸಿ ಧರ್ಮಸ್ಥಳದಲ್ಲಿ ಅಸ್ಥಿಪಂಜರಕ್ಕಾಗಿ ಶೋಧ ನಡೆಯುತ್ತಿದ್ದರೆ, ಇತ್ತ ಹಾಸನದಲ್ಲೊಂದು ಉತ್ಖನನ ನಡೆದಿದ್ದು, ಎರಡು ವರ್ಷಗಳ…

ಯೆಲ್ಲೋ ಲೈನ್ನಲ್ಲಿ ಮೆಟ್ರೋ ಮಿಸ್ ಮಾಡಿಕೊಂಡಿದ್ದಕ್ಕೆ ಪ್ರಯಾಣಿಕನಿಗೆ 50 ರೂ. ದಂಡ!

ಬೆಂಗಳೂರು: ಆ. 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅದ್ದೂರಿಯಾಗಿ ಹಳದಿ ಲೈನ್ ಮೆಟ್ರೋಗೆ  ಚಾಲನೆ ನೀಡಿದ್ದಾರೆ. ಮೊದಲ ದಿನವೇ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಇದೀಗ ಪ್ರಯಾಣಿಕರ…

ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ 929 ಬಾಲಕಿಯರ ಮೇಲೆ ಲೈಂ*ಕ ದೌರ್ಜನ್ಯ ನಡೆದಿದೆ: SURESH BABU

ಬೆಂಗಳೂರು: ವಿಧಾನಸಭಾ ಅಧಿವೇಶನದ ಮೂರನೇ ದಿನವಾಗಿರುವ ಇಂದು ಜೆಡಿಎಸ್ ಶಾಸಕ ಸಿಬಿ ಸುರೇಶ್ ಬಾಬು  ಅವರು ಬಹಳ ಮಹತ್ತರವಾದ ವಿಷಯಗಳನ್ನು ಸದನದ ಗಮನಕ್ಕೆ ತಂದು ಸಂಬಂಧಪಟ್ಟ ಸಚಿವರಿಂದ…

ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿದ ಖದೀಮ; ಚಾ* ತೋರಿಸಿ ಮಹಿಳಾ ಅಧಿಕಾರಿ ಮೇಲೆ ಲೈಂ*ಕ ದೌರ್ಜನ್ಯ.

ಬೆಂಗಳೂರು: ದರೋಡೆಕೋರನೋರ್ವ ಮಹಿಳಾ ಅಧಿಕಾರಿ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಲೈಂಗಿಕ ದೌರ್ಜನ್ಯವೆಸಗಿ ಮೊಬೈಲ್ ಕಿತ್ತುಕೊಂಡು ಪರಾರಿ ಆಗಿರುವಂತಹ ಘಟನೆ ಆಗಸ್ಟ್ 11ರಂದು ಜುಡಿಷಿಯಲ್ ಲೇಔಟ್ನ ಲೇಡಿಸ್…

ಎರಡು ದಿನಗಳಲ್ಲಿ ‘ಕೂಲಿ’ ಸಿನಿಮಾ ಟಿಕೆಟ್ ಪ್ರೈಸ್ ಹೈಕ್ಗೆ ಶಾಕ್ ಕೊಡಲಿದೆ ಸರ್ಕಾರ?

ಬೆಂಗಳೂರು: ಬೆಂಗಳೂರಿನಲ್ಲಿ ‘ಕೂಲಿ’ ಸಿನಿಮಾದ ಟಿಕೆಟ್ ದರ ಮಿರಿ ಮೀರಿ ಏರಿಕೆಯಾಗಿದೆ. ಸರ್ಕಾರ 200 ರೂಪಾಯಿಗಳ ಮಿತಿಯನ್ನು ಹೇರಲು ಆದೇಶ ಹೊರಡಿಸಲು ಸಿದ್ಧವಾಗಿದೆ. ‘ಸು ಫ್ರಮ್ ಸೋ’…

SIT ಆದಷ್ಟು ಬೇಗ ತನಿಖೆಯನ್ನು ಪೂರ್ತಿ ಗೊಳಿಸಬೇಕು:  ವಿಜಯೇಂದ್ರ.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿಯ ಹಿರಿಯ ಶಾಸಕರು ವಿಧಾನ ಪರಿಷತ್ ಸದಸ್ಯರನ್ನೊಳಗೊಂಡ ಒಂದು ತಂಡ ಭಾನುವಾರದಂದು ಧರ್ಮಸ್ಥಳಕ್ಕೆ ಭೇಟಿ…

ಚಿನ್ನಸ್ವಾಮಿಗೆ ಮತ್ತೊಂದೆ ಹೊಡೆತ: ವಿಶ್ವಕಪ್ ಪಂದ್ಯಗಳು ನಡೆಯುವುದು ಅನುಮಾನ.

ಬೆಂಗಳೂರು: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಚೊಚ್ಚಕ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದಾದ ನಂತರ, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವವನ್ನು ಆಚರಿಸಲು…

ಮುಂದಿನ ಭಾನುವಾರ ಧರ್ಮಸ್ಥಳಕ್ಕೆ BJP ತಂಡ: ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಭೇಟಿಯ…

ಯೆಲ್ಲೋ ಲೈನ್ ಉದ್ಘಾಟನೆ ಬೆನ್ನಲ್ಲೇ ಮಿಲಿಯನ್ ದಾಟಿದ ನಮ್ಮ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆ!

ಬೆಂಗಳೂರು : ಹಳದಿ ಲೈನ್ ಮೆಟ್ರೋ ರೈಲಿಗೆ ಚಾಲನೆ ನೀಡಿದ ಬೆನ್ನಲ್ಲೇ ಬೆಂಗಳೂರು ನಮ್ಮ ಮೆಟ್ರೋ ರೈಲಿನ ಪ್ರತಿ ದಿನದ ಪ್ರಯಾಣಿಕರ ಸಂಖ್ಯೆ 10 ಲಕ್ಷ ದಾಟಿದೆ. ನಮ್ಮ ಮೆಟ್ರೋದ…

ಬೆಂಗಳೂರು ಶಾಸಕರಕ ಸಭೆಯಲ್ಲಿ ಡಿಸಿಎಂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಯನ್ನು ಚರ್ಚಿಸಿದರು: Rizwan Arshad

ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ನಗರದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ಸಭೆಯ…