KN Rajanna ಅವರನ್ನು ವಜಾಗೊಳಿಸಿದ್ದು ಯಾಕೆ? ಸದನದಲ್ಲಿ ಸ್ಪಷ್ಟನೆ ನೀಡುವಂತೆ ಪ್ರತಿಪಕ್ಷಗಳ ಪಟ್ಟು
ಬೆಂಗಳೂರು: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ. ಎನ್. ರಾಜಣ್ಣ ಅವರ ವಿಷಯ ಪ್ರಸ್ತಾಪವಾಯಿತು. ಕಲಾಪ ಆರಂಭವಾಗುತ್ತಿದ್ದಂತೆ…
