ಜೆಪಿ ನಗರ ವೆಗಾಸಿಟಿ ಮಾಲ್ನಿಂದ ಕಡಬಗೆರೆ ವರೆಗೆ ಮೆಟ್ರೋ ವಿಸ್ತರಣೆಗೆ ಮೋದಿ ಶಂಕುಸ್ಥಾಪನೆ: Tejasvi Surya

ಬೆಂಗಳೂರು : ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೊಳಿಸಲಿದ್ದಾರೆ. ಮೆಟ್ರೋ ಫೇಸ್ 3ಗೆ ಅಡಿಪಾಯ ಹಾಕಲಿರು…

ಕನ್ನಡದಲ್ಲಿ ಮಾತ್ರ ಮಾತನಾಡು, ಹಿಂದಿ, ಇಂಗ್ಲೀಷ್ ಬೇಡ ಎಂದ ಗುಜರಾತಿ ತಾಯಿ.

ಬೆಂಗಳೂರು: ಬೆಂಗಳೂರಿನಲ್ಲಿ ಕನ್ನಡ ಹಾಗೂ ಇತರ ಭಾಷೆಗಳಿಗೆ ಸಂಬಂಧಿಸಿದಂತೆ ದಿನಕ್ಕೊಂದು ಜಗಳ, ವಿವಾದಗಳು ಇರುತ್ತದೆ. ಕೆಲವೊಂದು ಕಡೆ ಕನ್ನಡ ಮಾತನಾಡುವ ಪ್ರಯತ್ನ, ಕನ್ನಡ ಕಲಿಯುವ ಆಸಕ್ತಿಯನ್ನುಕೆಲವರು ತೋರುತ್ತಾರೆ.…

ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಪ್ರತಿಭಟನೆ: ಹಲವೆಡೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ಮತಗಳ್ಳತನ ಆರೋಪ ಮಾಡಿದ್ದು, ಸಂಬಂಧ ನಾಳೆ(ಆಗಸ್ಟ್ 07) ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರತಿಭಟನಾ ಆಂದೋಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಇದರಿಂದ ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಎಲ್ಲೆಲ್ಲಿ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳು…

ರಾತ್ರಿ ಇಡೀ ಸುರಿದ ಮಳೆಯಿಂದ ಹಲವೆಡೆ ಸಂಚಾರಕ್ಕೆ ಅಡ್ಡಿ || Traffic jam.

ಬೆಂಗಳೂರು: ಬುಧವಾರ ರಾತ್ರಿಯಿಂದಲೇ ಸುರಿದ ಭಾರಿ ಮಳೆಯ ಪರಿಣಾಮ ಬೆಂಗಳೂರಿನ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಗುರುವಾರ ಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನು ಕೆಲವೆಡೆ ಸಂಚಾರಕ್ಕೆ…

ವಿದ್ಯುತ್ ಅವಲಂಬನೆ ತಪ್ಪಿಸುವ PM Kusum ಯೋಜನೆಗೆ ಕರ್ನಾಟಕದ ರೈತರಿಂದ ನೀರಸ ಪ್ರತಿಕ್ರಿಯೆ; ಏನಿದು ಸ್ಕೀಮ್? || Kusum scheme

ಬೆಂಗಳೂರು: ಸರ್ಕಾರದ ಸೌರ ಯೋಜನೆಗಳಲ್ಲಿ ಒಂದಾದ ಪಿಎಂ ಕುಸುಮ್ ಸ್ಕೀಮ್ ಕೃಷಿಕರಿಗೆ ಸೌರವಿದ್ಯುತ್ ಒದಗಿಸುವುದರ ಜೊತೆಗೆ ಆದಾಯ ಪಡೆಯಲೂ ಸಹಾಯವಾಗುತ್ತದೆ. ಈ ಸ್ಕೀಮ್ಗೆ ದೇಶದ ಹಲವು ರಾಜ್ಯಗಳಲ್ಲಿ…

Varamahalakshmi festival: ಮಾರುಕಟ್ಟೆಗಳಲ್ಲಿ ಹೂವು, ಹಣ್ಣುಗಳ ಬೆಲೆ ಗಗನಕ್ಕೆ, ಬೆಚ್ಚಿಬಿದ್ದ ಗ್ರಾಹಕ.

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಜನರು ಸಾಲು ಹಬ್ಬಗಳ ಆಚರಣೆಯಲ್ಲಿ ಬ್ಯೂಸಿಯಾಗುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ವರಮಹಾಲಕ್ಷ್ಮಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಿಂದೂಗಳ ಪ್ರತಿಯೊಂದು ಮನೆಯಲ್ಲೂ ವರಮಹಾಲಕ್ಷ್ಮಿ…

Darshan ಜಾಮೀನು ರದ್ದು ಅರ್ಜಿ, ಸುಪ್ರೀಂಗೆ ಸರ್ಕಾರ ನೀಡಿರುವ ಕಾರಣಗಳೇನು?

ಬೆಂಗಳೂರು: ನಟ ದರ್ಶನ್ ಸೇರಿದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಇನ್ನೂ ಕೆಲವು ಆರೋಪಿಗಳ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ…

ಇದು ಮೋದಿ ಕಾಲ, ಎಲ್ಲವೂ ವೇಗವಾಗಿ ನಡೆಯುತ್ತೆ: ಡಿಕೆ ಶಿವಕುಮಾರ್ಗೆ ತೇಜಸ್ವಿ ಸೂರ್ಯ ಟಾಂಗ್.

ಬೆಂಗಳೂರು: ನಾನು ಹೊಸ ತಲೆಮಾರಿನವ, ಹಾಗಾಗಿ ಬೇಗ ಕೆಲಸ ಆಗಬೇಕು ಎನ್ನುವವನು. ಇಂದಿರಾ ಗಾಂಧಿ ಶಂಕುಸ್ಥಾಪನೆ ಮಾಡಿ, ಸೋನಿಯಾ ಗಾಂಧಿ ಉದ್ಘಾಟನೆ ಮಾಡುವ ಸಮಯ ಮುಗಿದಿದೆ. ಇದು…

ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್ನಲ್ಲಿ…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊ*ಲೆ ಕೇಸ್: ಕೊನೆಗೂ ರಿವೀಲ್ ಆಯ್ತು ಹ*ತ್ಯೆ ರಹಸ್ಯ!

ಬೆಂಗಳೂರು: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದೆ. ಇದೀಗ ಬಾಲಕನ ಕಿಡ್ನ್ಯಾಪ್…