ಸಿದ್ದರಾಮಯ್ಯಗೆ ದೇವನಹಳ್ಳಿಯಲ್ಲಿ ಅದ್ಧೂರಿ ಸ್ವಾಗತ.

ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲವು ಕಾಂಗ್ರೆಸ್ ಮುಖಂಡರು…

ಪರಮೇಶ್ವರ್–CM ಭೇಟಿಗೆ ರಾಜಕೀಯ ವಲಯದಲ್ಲಿ ಕುತೂಹಲ!

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ…

ಬೆಂಗಳೂರು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಹೊಸ ತಿರುವು: ತಮಿಳುನಾಡಿನಲ್ಲಿ ತಲೆಮರೆಸಿದ್ದ ಕ್ಸೇವಿಯರ್ ಬಂಧನ.

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ತಮಿಳುನಾಡಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್…

ಅಧಿಕಾರ ಹಂಚಿಕೆ ಗುದ್ದಾಟ ತಾರಕಕ್ಕೆ: CM ಸಿದ್ದರಾಮಯ್ಯ ಇಂದು ಆಪ್ತ ಸಚಿವರ ಜೊತೆ ತುರ್ತು ಸಭೆ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಬಂಧಿತ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಈಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ಹೆಜ್ಜೆ ಇಡುತ್ತಿದ್ದು, ಆಪ್ತ ಸಚಿವರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಡಿನ್ನರ್…

ಅಧಿಕಾರ ಹಂಚಿಕೆ ಗೊಂದಲ ತಾರಕಕ್ಕೇರಿದ ಕಾಂಗ್ರೆಸ್: CM –DCM ಗೆ ಖರ್ಗೆ ತುರ್ತು ಬುಲಾವ್.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಕದನ ತಾರಕಕ್ಕೇರಿದೆ. ದಿನಕ್ಕೊಂದು ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ಮುಗಿಯಿತು. ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆಯಾಗಲೇ ಬೇಕೆಂದು…

 ‘ರುಧ’ ಸಿನಿಮಾಗೆ ಭರ್ಜರಿ ಮುಹೂರ್ತ: ಅನು ಪ್ರಭಾಕರ್–ರಘು ಮುಖರ್ಜಿ ಕ್ಲ್ಯಾಪ್.

ಶರತ್ ಶಿಡ್ಲಘಟ್ಟ ನಿರ್ದೇಶನ ಮಾಡುತ್ತಿರುವ ‘ರುಧ’ ಸಿನಿಮಾಗೆ ಪುಟ್ಟರಾಜು ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಅನು ಪ್ರಭಾಕರ್ ಹಾಗೂ ರಘು ಮುಖರ್ಜಿ ಬಂದು…

CM-DCM ಬಣಗಳ ನಡುವೆ ಹೊಸ ಕುರ್ಚಿಗಾಗಿ ಮತ್ತೆ ರಾಜಕೀಯ ಬಿಸಿಗಾಳಿ! KMF ಅಧ್ಯಕ್ಷ ಸ್ಥಾನಕ್ಕೂ ಪೈಪೋಟಿ ತೀವ್ರ.

ಬೆಂಗಳೂರು: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ಗರಿಗೆದರಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಬಣ ಮತ್ತು ಸಿಎಂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಡಿಕೆಶಿ…

“BWSSB ನೇಮಕಾತಿ 2024: 224 ಹುದ್ದೆಗಳಿಗೆ ಅರ್ಜಿ ಆಹ್ವಾನ – ನ. 25 ಅಂತಿಮ ದಿನ”.

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಯಲ್ಲಿ ಇಂಜಿನಿಯರಿಂಗ್ ಹಾಗೂ ಇತರೆ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸ ಅಧಿಸೂಚನೆ…

ಕಾಂಗ್ರೆಸ್ ಅಧಿಕಾರ ಹಂಚಿಕೆ ಕಾವು: ದೆಹಲಿಯಲ್ಲಿ ಡಿಕೆ ತಂಡ ಪರೇಡ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನವೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಿಸಿದೆ. ದೆಹಲಿಯಲ್ಲಿ…

 “7 ಕೋಟಿ ರೂ ದರೋಡೆ: ಪೊಲೀಸಪ್ಪನೇ ಸೂತ್ರಧಾರ! ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಬಂಧನ”.

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ದರೋಡೆಕೋರರ ಹೆಡೆಮುರಿ ಕಟ್ಟಲು ಗೃಹ ಸಚಿವ ಡಾ. ಜಿ. ಪರಮೇಶ್ವರ ಕೊಟ್ಟಿದ್ದ 24 ಗಂಟೆಯ ಗಡುವು ಮುಗಿದಿದೆ. ಆದರೆ, ಈವರೆಗೆ ದರೋಡೆಕೋರರ…