ಜೈಲಿನಲ್ಲಿರುವ Prajwal Revanna ಗೆ ಮತ್ತೊಮ್ಮೆ ಬಿಗ್ ಶಾಕ್!

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್…

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯಾವುದನ್ನೂ ಸ್ಪಷ್ಟವಾಗಿ ಹೇಳದ ಸಚಿವ MB Patil.

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕಾರಿಗಳೊಂದಿಗೆ ನಿನ್ನೆ ಕೇಂದ್ರ ವಿಮಾನಯಾನ ಖಾತೆ ಸಚಿವ ಕೆ ರಾಂ…

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆ, work from home ಆಪ್ಷನ್ ಕೊಡಿ ಎಂದ ಮಹಿಳೆ.

ಬೆಂಗಳೂರು : ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್. ಹೀಗೆನ್ನುತ್ತಿದ್ದಂತೆ ನೆನಪಿಗೆ ಬರುವುದೇ ಈ ಮಾಯನಗರಿ ಬೆಂಗಳೂರು. ಬೆಳಗ್ಗೆ ಹಾಗೂ ಸಂಜೆಯ ವೇಳೆ ರಸ್ತೆಯಲ್ಲಿ ನಿಂತಿರುವ ಸಾಲು ಸಾಲು ವಾಹನವನ್ನು…

ಇನ್ನು 1 ವರ್ಷದೊಳಗೆ ಶೇ.30ರಷ್ಟು Bangalore ಟ್ರಾಫಿಕ್ನಿಂದ ಮುಕ್ತಿ, ಹೊಸ ಐಡಿಯಾ ತಂದ ಪ್ರಶಾಂತ್ ಪಿಟ್ಟಿ.

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಹೊಸ ಯೋಜನೆಯನ್ನು EaseMyTrip ಸಹ-ಸಂಸ್ಥಾಪಕ ಪ್ರಶಾಂತ್ ಪಿಟ್ಟಿ ತರಲು ಮುಂದಾಗಿದ್ದಾರೆ. ಇದರಿಂದ ಸಂಚಾರ ದಟ್ಟಣೆಯೂ 25-30% ರಷ್ಟು…

ಅಪ್ರಾಪ್ತರಿಗೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷಾರ್ಹ : ಬಾಲ್ಯವಿವಾಹ ನಿಷೇಧ ಕಾಯ್ದೆಗೆ ತಿದ್ದುಪಡಿ

ಬಾಲ್ಯವಿವಾಹ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಾಲ್ಯವಿವಾಹವಷ್ಟೇ ಅಲ್ಲ,  ವಿವಾಹಕ್ಕೂ ಪೂರ್ವಭಾವಿಯಾಗಿ ಅಪ್ರಾಪ್ತರಿಗೆ ಮಾಡುವ ನಿಶ್ಚಿತಾರ್ಥವನ್ನು ಶಿಕ್ಷಾರ್ಹವಾಗಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದ್ದು, ಮುಂಬರುವ ಅಧಿವೇಶನದಲ್ಲಿ…

ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಅನಾವರಣಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.

ಬೆಂಗಳೂರು: “ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಂಚೆ ಚೀಟಿ ಬಿಡುಗಡೆ ಮಾಡಿದರು. ರಾಷ್ಟ್ರಪತಿ ಭವನದಲ್ಲಿ…

‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ’: ನಟಿ ರಮ್ಯಾ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ತೂಗುದೀಪ ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್​…

ಬೆಂಗಳೂರು || ಪತ್ನಿ ಶವದ ಜೊತೆ ಮೂರು ದಿನ ಮನೆಯಲ್ಲಿದ್ದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿ ಮೂರು ದಿನಗಳ ಕಾಲ ಶವದ ಜೊತೆ ಕಾಲ ಕಳೆದಿದ್ದ ಆರೋಪಿ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ…

Red Alert || ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ ಮುನ್ಸೂಚನೆ..!

ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

ಸರ್ಕಾರಿ ಅಧಿಕಾರಿಗಳ ಜತೆ Surjewala ಸಭೆ? ಸಚಿವ Rajanna, ಜೆಡಿಎಸ್ ತೀವ್ರ ಆಕ್ಷೇಪ.!

ಬೆಂಗಳೂರು : ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ…