Meghna ಮಾತ್ರವಲ್ಲ, ನನ್ನ ಮನಸ್ಸಲ್ಲಿ ಯಾರಿಗೂ ಜಾಗ ಇಲ್ಲ’; 2ನೇ marriage ಬಗ್ಗೆ Vijay Raghavendra ಸ್ಪಷ್ಟ ಮಾತು..!

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ನಿಧನದ ಬಳಿಕ ಮರುಮದುವೆ ಸುದ್ದಿಗಳನ್ನು ನಿರಾಕರಿಸಿದ್ದಾರೆ. ಮೇಘನಾ ರಾಜ್ ಅವರೊಂದಿಗಿನ ಅವರ ಸ್ನೇಹವನ್ನು ತಿರುಚಿ ಹಬ್ಬಿಸಲಾದ ಸುಳ್ಳು ಸುದ್ದಿಗಳಿಂದ ಅವರಿಗೆ…

ದೇವನಹಳ್ಳಿ || underground ಅಡಗಿದೆ Buddhism 2500 ವರ್ಷಗಳ ಹಿಂದಿನ ರಹಸ್ಯ..!

ದೇವನಹಳ್ಳಿ: ಅದು ದೊಡ್ಡಬಳ್ಳಾಪುರ ಹೊರವಲಯದ, ನೂರಾರು ವರ್ಷಗಳಿಂದ ರೈತರು ಕೃಷಿ ಮಾಡಿಕೊಂಡು ಬಂದಿರುವ ಸಾಮಾನ್ಯ ಕೃಷಿ ಭೂಮಿ. ಅಲ್ಲಿ ಹಿಂದೆಲ್ಲ ಅನೇಕ ಬಾರಿ ಬೂದಿ ಮಡಿಕೆ ಚೂರುಗಳು…

DCM DK ShivaDCM DK Shivakumarkumar  ಜತೆ ಬಹಿರಂಗ ಚರ್ಚೆಗೆ ಸಿದ್ಧ: Tejasvi Surya ಸವಾಲು..!

ಬೆಂಗಳೂರು:  ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (ಮತ್ತು ಆಡಳಿತರೂಢ ಕಾಂಗ್ರೆಸ್ ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ…

ಇನ್ಮುಂದೆ ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ CCTV ಕಣ್ಗಾವಲು..!

ಬೆಂಗಳೂರು: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಿಸಿಟಿವಿ (CCTV) ಕಣ್ಗಾವಲು ಇರಲಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ CCTV…

ಮಂಗಳೂರು-ಬೆಂಗಳೂರು ಹೆದ್ದಾರಿ  ಬಂದ್ : ಮತ್ತೆ ಗುಡ್ಡ ಕುಸಿತ..!

ನೆಲ್ಯಾಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ…

One way road ನಲ್ಲಿ ಯಾಕ್ ಬಂದ್ರಿ; ಒನ್ ವೇ ರೋಡಲ್ಲಿ ಗಾಡಿ ನುಗ್ಗಿಸಿದಾತನಿಗೆ ಸಖತ್ ಕ್ಲಾಸ್ ..?

ಬೆಂಗಳೂರು : ಯಾಕ್ ಓವರ್ ಟೇಕ್ ಮಾಡ್ಬೇಕಿತ್ತು, ಒನ್ ವೇ ರಸ್ತೆಯಲ್ಲಿ ಯಾಕ್ ನುಗ್ಗಿದೆ, ನಮ್ ಗಾಡಿಗೆ ಏನಕ್ಕೆ ಗುದ್ದಿದೆ ಅಂತೆಲ್ಲಾ ವಾಹನ ಚಾಲಕರ ನಡುವೆ ಜಗಳಗಳು…

BJP ಶಾಸಕ Bhairati Basavaraj ಸೇರಿ ಐವರ ವಿರುದ್ಧ FIR..!

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ…

ಬೆಂಗಳೂರು || NIMHANSನಲ್ಲಿ ಉದ್ಯೋಗವಕಾಶ : ಈಗಲೇ ಅರ್ಜಿ ಹಾಕಿ.

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್​)ಯಲ್ಲಿ ಖಾಲಿ ಇರುವ ಸೈಕಿಯಾಟ್ರಿಕ್​ ಸೋಶಿಯಲ್​ ವರ್ಕರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಂದು ವರ್ಷದ ಅವಧಿಗೆ…

ನಾಯಿಗಳಿಗೆ Shawl ಹೊದೆಸಿ ಸನ್ಮಾನ: Wattal ವಿಭಿನ್ನ ಕಾರ್ಯಕ್ರಮ..!

ಬೆಂಗಳೂರು : ಬಿಬಿಎಂಪಿಯ ಕೇಂದ್ರ ಕಚೇರಿ ಮುಂದೆ ನಾಯಿಗಳಿಗೆ ಶಾಲು ಹೊದೆಸಿ, ಬಿಸ್ಕೆಟ್ ತಿನ್ನಿಸಿದರು. ಬೆಂಗಳೂರಿನಲ್ಲಿ ಬೀದಿನಾಯಿಗಳಿಗೆ ಬಾಡೂಟ ಹಾಕುವ ಪಾಲಿಕೆ ಯೋಜನೆಗೆ ವಿರೋಧ ವ್ಯಕ್ತವಾಗ್ತಿದೆ. ಆದರೆ,…

ಬ್ಲಡ್ ಬ್ಯಾಂಕ್ಗಳಿಗೆ ಬರುತ್ತಿದೆ HIV ಸೋಂಕಿತ ರಕ್ತ..!

ಬೆಂಗಳೂರು : ಆಹಾರ ಮತ್ತು ಆರೋಗ್ಯ ಇಲಾಖೆ  ಕಳೆದ ಕೆಲವು ತಿಂಗಳುಗಳಿಂದ ಜನರ ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಲು ಮುಂದಾಗಿದೆ. ಅಪಾಯಕಾರಿಯಾದ ಕೃತಕ ಬಣ್ಣ ನಿಷೇಧ, ರಾಸಾಯನಿಕಗಳ…