“ಸ್ಮಶಾನದಲ್ಲಿ ತ್ಯಾಜ್ಯ ಸುರಿಸಿದ ಪಂಜಾಯತ್‌ — ಕಚೇರಿ ಮುಂದೆ ಕಸ ಸುರಿದು ಪ್ರತಿಭಟನೆ!”

ನೆಲಮಂಗಲ: ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಬೆಂಗಳೂರಲ್ಲಿ ಜಿಬಿಎ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆ ಲೋಡ್​​ಗಟ್ಟಲೆ ಕಸ ತಂದು ಸುರಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಜೊತೆಗೆ…

ಬೆಂಗಳೂರು ಮಧ್ಯಾಹ್ನ ದರೋಡೆ: 7.11 ಕೋಟಿ ರೂ. ದೋಚಿದ ಗ್ಯಾಂಗ್.

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಹಣ ದರೋಡೆ ನಡೆದಿದ್ದು, ಈ ದರೋಡೆಯಿಂದ ನಗರದಲ್ಲಿ…

ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಭಾರೀ ಕುಸಿತ – ಹವಾಮಾನ ಇಲಾಖೆ ಎಚ್ಚರಿಕೆ.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ  ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ…

ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ಪ್ರಕರಣ: ತುಮಕೂರಿನ ಮುಜಾಯುದ್ದೀನ್ ವಿಚಾರಣೆ ಬಳಿಕ ಬಿಡುಗಡೆ.

ತುಮಕೂರು: ದೆಹಲಿಯ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯ ಹಿನ್ನಲೆಯಲ್ಲಿ ತುಮಕೂರಿನಲ್ಲಿ ಪೊಲೀಸರು ಒಬ್ಬ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಪಿಎಚ್ ಕಾಲೋನಿಯ ನಿವಾಸಿ ಮುಜಾಯುದ್ದೀನ್ ಎಂಬಾತನನ್ನು ತಿಲಕ್ ಪಾರ್ಕ್…

ಜೈಲಲ್ಲಿ ಎಣ್ಣೆ ಪಾರ್ಟಿ ಕೇಸ್​ಗೆ ಸ್ಫೋಟಕ ಟ್ವಿಸ್ಟ್​: ಬಾಟಲಿಯಲ್ಲಿ ಇದ್ದಿದ್ದು ಮದ್ಯವಲ್ಲ, ಮೂತ್ರ?

ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್​ ವಿಚಾರಕ್ಕೀಗ ಸ್ಪೋಟಕ ತಿರುವು ಸಿಕ್ಕಿದೆ. ಮದ್ಯದ ಬಾಟಲಿಗೆ ಮೂತ್ರ ತುಂಬಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂಬುದು ಪ್ರಾಥಮಿಕ…

 “ಗಿಫ್ಟ್ ಆಗಿ ಸಿಕ್ಕಿದ್ದ ಬೈಕ್‌ಗೆ ಕೋಪದಲ್ಲಿ ಬೆಂ*: ಸಾಲ ಸಿಗದ ದುಃಖದಲ್ಲಿ ಯುವಕನ ಕೃತ್ಯ!”

ಬೆಂಗಳೂರು: ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಬೈಕ್ ಗೆ ಬೆಂಕಿ ಇಟ್ಟ ಘಟನೆ ನಡೆದಿದ್ದು, ಆರೋಪಿ ಯಶವಂತ್ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನ ವಿಚಾರಣೆ ನಡೆಸಿದಾಗ ಸಾಲ…

ರಾಜ್ಯದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ, ಕೆಲವು ಜಿಲ್ಲೆಗಳಲ್ಲಿ ಒಣ ಹವೆಯ ಅಲೆ ಮುಂದುವರಿಕೆ.

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ…

ರಾಜಣ್ಣ ನಿವಾಸದಲ್ಲಿ CMಗೆ ಔತಣಕೂಟ, ಸಿದ್ದರಾಮಯ್ಯ ಪಟ್ಟ ಉಳಿಸಲು ಬೆಂಬಲಿಗರ ಆಟ.

ಬೆಂಗಳೂರು: ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯೋ, ಸಚಿವ ಸಂಪುಟ ಪುನಾರಚನೆಯಾಗಲಿದೆಯೋ? ಏನಾಗಲಿದೆ ಎಂಬ ಅಂದಾಜು ಯಾರಿಗೂ ಸಿಗುತ್ತಿಲ್ಲ. ಈಮಧ್ಯೆ, ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ತುಮಕೂರಿನ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಿರುವುದು ಮತ್ತು…

ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಆರೋಪಿ ಇಶಾಕ್ ಸೆರೆ — ಲವ್ ಜಿಹಾದ್ ಪ್ರಕರಣದಲ್ಲಿ ಅಮೃತಹಳ್ಳಿ ಪೊಲೀಸರು ಬಂಧನ.

ಬೆಂಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಆರೋಪಿ ಮೊಹಮ್ಮದ್ ಇಶಾಕ್‌ನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದ ಪ್ರಿಯತಮೆಯ ಮೇಲೆ ಕೈ ಎತ್ತಿದ ಆರೋಪದ ಹಿನ್ನೆಲೆಯಲ್ಲಿ ಈ…