ಕಾಲ್ತುಳಿತ ಪ್ರಕರಣ || RCB, KSCA ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದುಃಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.…

ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: Bommai

ಬೆಂಗಳೂರು: RCB ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಿಂದ 11 ಮಂದಿ ಅಮಾಯಕರ ಸಾವಿಗೆ ಕಾರಣವಾಗಿರುವ ಈ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ, ನೈತಿಕತೆ ಇದ್ದರೆ, ಸಂಬಂಧ ಪಟ್ಟವರು ರಾಜೀನಾಮೆ ನೀಡಬೇಕು.…

Chinnaswamy ಸ್ಟೇಡಿಯಂಗೆ ಗೃಹಸಚಿವ Parameshwara ಭೇಟಿ, ಪರಿಶೀಲನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ ಸ್ಥಳಗಳಿಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರು ನಗರ…

BELನಲ್ಲಿ ನೇಮಕಾತಿ : ಸಾಫ್ಟ್ವೇರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಟ್ರೈನಿ ಸಾಫ್ಟ್ವೇರ್, ಹಿರಿಯ ಸಾಫ್ಟ್ವೇರ್ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು, ಗಾಜಿಯಾಬಾದ್, ವಿಶಾಖಪಟ್ಟಣಂ, ಮುಂಬೈ, ಕೋಲ್ಕತ್ತಾ, ಕೊಚ್ಚಿಗಳಲ್ಲಿ ಈ…

ನೇಮಕಾತಿ ಮೀಸಲಾತಿ ಶೇ.56ಕ್ಕೆ ಹೆಚ್ಚಿಸಿದ್ದ ಸರ್ಕಾರ : ಆದೇಶ ರದ್ದುಗೊಳಿಸಿದ KAT

ಬೆಂಗಳೂರು: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣ ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರದ ಆದೇಶದ ಆಧಾರದ ಮೇಲೆ ಕರ್ನಾಟಕ ಲೋಕಸೇವಾ ಆಯೋಗವು 2024ರ ಫೆ.26ರಂದು ಹೊರಡಿಸಿದ್ದ…

ಗಾ*ಜಾ, ಹೆರಾಯಿನ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ ಜಿಗಣಿ ಪೊಲೀಸರು

ಆನೇಕಲ್, ಬೆಂಗಳೂರು: ತಾಲೂಕಿನ ಬುಕ್ಕಸಾಗರ ಕೆರೆ ಬಳಿ ಗಾಂಜಾ, ಹೆರಾಯಿನ್ ಮಾರಾಟ ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾದ…

ಇಂದೇ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ RCB ಐತಿಹಾಸಿಕ ವಿಕ್ಟರಿ ಪರೇಡ್.. ಎಲ್ಲಿಂದ, ಎಲ್ಲಿಗೆ? ಇಲ್ಲಿದೆ ಮಾಹಿತಿ!

ಬೆಂಗಳೂರು : ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

RCB  ಹುಡುಗರು ಕರ್ನಾಟಕಕ್ಕೆ ಗೌರವ, ಹೆಮ್ಮೆ ತಂದಿದ್ದಾರೆ: DK

ಬೆಂಗಳೂರು : RCB ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.…

ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ Indian Premier League

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ ಅಂತಿಮ ಹಣಾಹಣಿ ನಡೆಯಲಿದ್ದು,…

154 ಎಕರೆಯಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ: Ishwara Khandre

ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153.39 ಎಕರೆ ಅರಣ್ಯ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನವನ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…