ಶಾಂತಿನಗರ ವಿ. ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಬೆಲೆ ಏರಿಕೆ  ಅಭಿಯಾನ

ಆಮ್ ಆದ್ಮಿ ಪಕ್ಷದಿಂದ ಸತತ 10 ದಿವಸಗಳಿಂದ  ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳ ಬೆಲೆ ಏರಿಕೆ ನೀತಿಯನ್ನು  ವಿರೋಧಿಸಿ ನಡೆಯುತ್ತಿರುವ  ತುಘಲಕ್ ತೆರಿಗೆ ದರೋಡೆ…

ಎರಡನೇ ದಿನವೂ ಸಿಇಟಿ ಸುಗಮ: ಒಟ್ಟಾರೆ ಶೇ 92.93ರಷ್ಟು ಹಾಜರು

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದ ಎರಡೂ ದಿನಗಳ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶೇ 92.93ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಕರ್ನಾಟಕ…

ಪರವಾನಗಿ ಉಲ್ಲಂಘನೆ: 100ಕ್ಕೂ ಹೆಚ್ಚು ಪಿಜಿಗಳ ಅಡುಗೆಮನೆಗೆ ಬಿಬಿಎಂಪಿ ಬೀಗ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯದ ಆರೋಗ್ಯ ಅಧಿಕಾರಿಗಳು ಪಟ್ಟಣ ಯೋಜನೆ ಮತ್ತು ಪರವಾನಗಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, 100 ಪೇಯಿಂಗ್ ಗೆಸ್ಟ್…

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಮಾಜಿ ಬಿಗ್‌ಬಾಸ್ ಸ್ಪರ್ದಿಗೆ ಜಾಮೀನು.

ಬೆಂಗಳೂರು ; ಬಿಗ್‌ಬಾಸ್ ಕನ್ನಡ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರುಗಳು ಕೆಲ ದಿನಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಅಪ್‌ಲೋಡ್ ಮಾಡಿದ್ದರು. ರೀಲ್ಸ್ನಲ್ಲಿ ಮಚ್ಚು ಹಿಡಿದುಕೊಂಡು…

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಈ ಭಾಗಕ್ಕೆ 5 ಭರ್ಜರಿ ಬಂಪರ್!

ಬೆಂಗಳೂರು:  ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಗುರುತಿಸಲಾಗಿದ್ದು. ಕೇಂದ್ರ ಸರ್ಕಾರದ ಹಂತದಲ್ಲಿ ಪರಿಶೀಲನೆ ನಡೆದಿದೆ. ಯಾವುದೇ ಜಾಗ ಎರಡನೇ ಅಂತಾರಾಷ್ಟ್ರೀಯ ವಿಮಾನ…

ಫ್ಲ್ಯಾಟ್ ಖರೀದಿದಾರರಿಗೆ ಹೊಸ ರೂಲ್ಸ್, ಇಲ್ಲಿದೆ ವಿವರ

ಬೆಂಗಳೂರು:  ಬೆಂಗಳೂರಿನಲ್ಲಿ ಫ್ಲ್ಯಾಟ್ ಖರೀದಿಸುವ ಕನಸು ಕಂಡವರಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ನಗರದಲ್ಲಿ ಹೆಚ್ಚು ಪೈಪೋಟಿ ಇರುವ ಕಾರಣಕ್ಕೆ ಬಹುತೇಕರು ನಿರ್ಮಾಣಕ್ಕೂ ಮುನ್ನವೇ ಫ್ಲ್ಯಾಟ್ ಖರೀದಿಗೆ ಮುಂಗಡವಾಗಿ…

ಏರ್ಪೋರ್ಟ್ಗೆ ಮೇ ತಿಂಗಳಿನಿಂದ ಎಲೆಕ್ಟ್ರಿಕ್ ಎಸಿ ಬಸ್ ಸಂಚಾರ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಯು ವಜ್ರ ಬಸ್ಗಳನ್ನು ಓಡಿಸುತ್ತದೆ. ಕ್ಯಾಬ್, ಖಾಸಗಿ ವಾಹನದಲ್ಲಿ ನಿಲ್ದಾಣಕ್ಕೆ ಹೋಗುವ ಬದಲು…

ಈ ಕಾರಣದಿಂದ ಬೆಂಗಳೂರು ಸಂಚಾರ ನಿಧಾನವಾಗುತ್ತಿದೆ!

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತಷ್ಟು ವಿಸ್ತರಣೆಯಾಗುತ್ತಿದೆ. ಕೈಗಾರಿಕೆ, ಸಾರಿಗೆ, ಮೂಲಸೌಕರ್ಯ, ಜನಸಂಖ್ಯೆ ವಿಚಾರದಲ್ಲೂ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ನಿತ್ಯ ವಿವಿಧ ಸಮಸ್ಯೆಗಳು ಹೆಚ್ಚುತ್ತಿರುವುದು ಗೊತ್ತೆ ಇದೆ. ಇದೀಗ ಈ…

ಹುಳಿಯಾರು || ಜಾತಿ ಗಣತಿ ಪಟ್ಟಿಯಲ್ಲಿ ಆರ್ಯವೈಶ್ಯರಿಲ್ಲ: ಆರೋಪ..!

ಹುಳಿಯಾರು: ಪ್ರತಿದಿನ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಕರ್ನಾಟಕ ರಾಜ್ಯದ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಪ್ರಗತಿಗಾಗಿ ನಡೆಸಿರುವ ಜಾತಿಗಣತಿ ಪಟ್ಟಿಯಲ್ಲಿ ಆರ್ಯವೈಶ್ಯ ಸಮಾಜದ ಹೆಸರೇ ಪ್ರಸ್ತಾಪವಾಗಿಲ್ಲ ಎಂದು ಕರ್ನಾಟಕ ಆರ್ಯವೈಶ್ಯ…

ಇಂದು ವಿಶೇಷ ಸಚಿವ ಸಂಪುಟ ಸಭೆ : ವರದಿಯನ್ನು ಸ್ಥಾನಕ್ಕೆ ಹಿಂದುಳಿದ ವರ್ಗದವರ ಒತ್ತಾಯ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಪ್ರಸ್ತುತ ಇರುವ ಮೀಸಲಾತಿ ಪ್ರಮಾಣವನ್ನು ಶೇ 32ರಿಂದ ಶೇ 51ಕ್ಕೆ ಹೆಚ್ಚಿಸುವಂತೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ ಪ್ರಮುಖ ಶಿಫಾರಸನ್ನು ಅಂಗೀಕರಿಸುವ ಮಹತ್ವದ…