ಕನ್ನಡಿಗರಿಗೆ ಹೆದರಿ ಕರ್ನಾಟಕದಿಂದಲೇ Bank Manager ಎತ್ತಂಗಡಿ!

ಬೆಂಗಳೂರು: ಕರ್ನಾಟಕದಲ್ಲಿ ಎಂದಿಗೂ ಕನ್ನಡದಲ್ಲಿ ಮಾತನಾಡಲ್ಲ ಎಂದು ದರ್ಪದಿಂದ ಮಾತನಾಡಿದ್ದ ಚಂದಾಪುರ ಎಸ್ಬಿಐ ಬ್ಯಾಂಕ್ನ ಲೇಡಿ ಮ್ಯಾನೇಜರ್ ಹುದ್ದೆಯಲ್ಲಿದ್ದ ಮಹಿಳೆಯನ್ನು ರಾತ್ರೋರಾತ್ರಿ ಕರ್ನಾಟಕದಿಂದಲೇ ಎತ್ತಂಗಡಿ ಮಾಡಲಾಗಿದೆ. ಈಗಾಗಲೇ…