ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್ಟೈಮ್ ಕೆಲಸ.
ಬೆಂಗಳೂರು: ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅರೆಸ್ಟ್ ಆದ ಆರೋಪಿಯಾಗಿದ್ದು, ಈತನ ಮೇಲೆ 150 ಕಳ್ಳತನ ಕೇಸ್ಗಳಿವೆ. ಹಗಲುವೇಳೆ…
