ಬಂಟ್ವಾಳ || ವ್ಯಕ್ತಿಗೆ ಮಾರಕಾಸ್ತ್ರದಿಂದ ಇರಿದು ದುಷ್ಕರ್ಮಿಗಳು ಪರಾರಿ

ಬಂಟ್ವಾಳ (ದಕ್ಷಿಣ ಕನ್ನಡ): ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಮಾರಕಾಯುಧದಲ್ಲಿ ಇರಿದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಇಲ್ಲಿನ ಅಕ್ಕರಂಗಡಿ ನಿವಾಸಿ ಹಮೀದ್…