ಇತಿಹಾಸ ತಿರುಚಬೇಡಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸಿದ್ದರು”: ಮೈಸೂರು ದಸರಾ ಉದ್ಘಾಟನೆಯಲ್ಲಿ CMಸಿದ್ದರಾಮಯ್ಯ.
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ಸಿಕ್ಕಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತಿಹಾಸ ಕುರಿತಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ.“ಇತಿಹಾಸ ತಿರುಚಬೇಡಿ. ಟಿಪ್ಪು ಸುಲ್ತಾನ್…
