ಬಸವಣ್ಣ, ಬುದ್ಧನ ನಂತರ ಸಮಾನತೆಗೆ  ಹೋರಾಡಿದವರು ಅಂಬೇಡ್ಕರ್. ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು :  ದೇಶದಲ್ಲಿ  ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ಸಮಾಜ ಕಲ್ಯಾಣ…