ನವದೆಹಲಿ || ಬಸನಗೌಡ ಪಾಟೀಲ್ ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ:ಬಸವರಾಜ ಬೊಮ್ಮಾಯಿ
ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ…