ಬೆಂಗಳೂರು ಮಳೆಯಿಂದ ಕಂಗಾಲು: ಪ್ರಮುಖ ರಸ್ತೆಗಳಲ್ಲಿ ಜಲಾವೃತ, ಸಂಚಾರದ ಮೇಲೆ ಪರಿಣಾಮ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವೀಕೆಂಡ್‌ ವಾತಾವರಣ ಇನ್ನಷ್ಟು ತೀಕ್ಷ್ಣವಾಗಿದೆ. ಸಂಜೆ ವೇಳೆಗೆ ಜೋರಾಗಿ ಸುರಿದ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ನಗರದಲ್ಲಿ ವಾಹನ ಸಂಚಾರಕ್ಕೆ ಗಂಭೀರ ಅಡ್ಡಿಪಡಿಯಾಗಿದೆ.…

ಬೆಂಗಳೂರಿನಾದ್ಯಂತ ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧಿಸಿ BBMP ಆದೇಶಿಸಿದೆ. | Ganesha Festival

ಬೆಂಗಳೂರು: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬುಧವಾರ ಬೆಂಗಳೂರಿನಾದ್ಯಂತ ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು…

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭಿಸಲು ಮುಂದಾದ BBMP.

ಬೆಂಗಳೂರು : ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ…

ಬಿ ಖಾತಾವನ್ನು ಎ ಖಾತಾಗೆ ಪರಿವರ್ತಿಸಲು ಆನ್ಲೈನ್ ವ್ಯವಸ್ಥೆ ಆರಂಭಿಸಲಿದೆ BBMP

ಬೆಂಗಳೂರು: ಬೆಂಗಳೂರಿನಲ್ಲಿ ಬಿ ಖಾತಾ ಹೊಂದಿರುವ ಎಲ್ಲ ಆಸ್ತಿ ಮಾಲೀಕರಿಗೆ ಅದನ್ನು ಎ ಖಾತಾಗೆ ಪರಿವರ್ತಿಸಿ ಕೊಡುವ ಬಗ್ಗೆ ಇತ್ತೀಚೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇದೀಗ…

ಬೀದಿ ನಾಯಿಗಳಿಗೆ ‘Chicken Rice’ : BBMPಗೆ 2.88 ಕೋಟಿ ರೂ. ಖರ್ಚು.

ನಗರದಾದ್ಯಂತ 5,000 ಬೀದಿ ನಾಯಿಗಳಿಗೆ ಪ್ರತಿದಿನ ಕೋಳಿ ಅನ್ನವನ್ನು ಬಡಿಸುವ ಯೋಜನೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅನಾವರಣಗೊಳಿಸಿದೆ. 367 ಗ್ರಾಂ ಕೋಳಿ ಅನ್ನಕ್ಕೆ ಪ್ರತಿ…

ಬೆಂಗಳೂರಿನಲ್ಲಿ ಮನೆ ನಿರ್ಮಿಸುವವರಿಗೆ BBMPಯಿಂದ ಭರ್ಜರಿ ಗುಡ್ ನ್ಯೂಸ್..

ಬೆಂಗಳೂರು : ಮನೆ ಕಟ್ಟಬೇಕೆಂಬ ಆಸೆ ಯಾರಿಗಿರಲ್ಲ ಹೇಳಿ. ಈ ಆಸೆ ನೆರವೇರಿದರೂ ನಕ್ಷೆ ಪಡೆಯಲು ಅಲೆದಾಡುವಂತಹ ಪರಿಸ್ಥಿತಿ ಇತ್ತು. ಆದರೆ ಇದೀಗ ಇದನ್ನು ಸುಲಭವಾಗಿ ಕೇವಲ…

ಸರ್ವೆ ವೇಳೆ BBMP ಸಿಬ್ಬಂದಿ ಗೂಂಡಾಗಿರಿ: ಮನೆ ಮಾಲೀಕನ ಮೇಲೆ ಹಲ್ಲೆಗೆ ಯತ್ನ..!

ಬೆಂಗಳೂರು: ಕಾಟಾಚಾರಕ್ಕೆ ಬಿಬಿಎಂಪಿ ಜಾತಿ ಸಮೀಕ್ಷೆ ನಡೆಸಿರುವುದು ಬಟಾಬಯಲಾಗಿದೆ. ಮನೆ ಬಳಿ ಬರುವ ಸಿಬ್ಬಂದಿ ಮಾಹಿತಿ ಪಡೆಯದೇ ಸೈಲೆಂಟ್ ಆಗಿ ಸ್ಟಿಕ್ಕರ್ ಅಂಟಿಸಿ ಹೋಗುತ್ತಿದ್ದಾರೆ ಎಂದು ಸಾರ್ವಜನಿಕರು…

ಬೆಂಗಳೂರು ನಗರದ 8 ವಲಯಗಳಲ್ಲಿ ಮನೆ-ಮನೆಗೆ stickers

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ನಡೆಸುತಿದ್ದು, ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಪರಿಶಿಷ್ಟ ಜಾತಿ…

BBMP ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ criminal cases ಹೂಡಲು AAP ಆಗ್ರಹ

ಬೆಂಗಳೂರು: ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್ ನನ್ನು ಜಯನಗರದ ಅಪೋಲೋ  ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರುಗಳೊಂದಿಗೆ  ಭೇಟಿ ನೀಡಿದ …

ಈಜಿಪುರ ಮೇಲ್ಸೇತುವೆ ಯೋಜನೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: BBMP ಸೂಚನೆ

ಬೆಂಗಳೂರು: ಈಜೀಪುರ ಮೇಲ್ಸೇತುವೆ ನಿರ್ಮಾಣಕ್ಕೆ ಅಡ್ಡಿಯಾಗಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಶುಕ್ರವಾರ ಸೂಚನೆ…