ಬೆಂಗಳೂರು || BBMP ಗುತ್ತಿಗೆದಾರನಿಗೆ ಅವಾಚ್ಯ ಶಬ್ದ ಬಳಕೆ ಆರೋಪ: ಮುನಿರತ್ನ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: BBMP ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಎಂಬುವರಿಂದ ಹಣ ಪಡೆದು ವಂಚಿಸಿದ ಮತ್ತು ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ…

ಬೆಂಗಳೂರು || ಆಸ್ತಿದಾರರಿಗೆ ಶಾಕ್ ಕೊಟ್ಟ ಬಿಬಿಎಂಪಿ, ಖಾತಾ ಬೇಕಾದರೆ ಈ ನಿಯಮ ಪಾಲನೆ ಕಡ್ಡಾಯ!

ಬೆಂಗಳೂರು: ಆಸ್ತಿಗಳ ವಿಷಯದಲ್ಲಿ ಸರ್ಕಾರ ಸುಧಾರಣೆ ಕ್ರಮಗಳನ್ನು ಅನುಸರಿಸುತ್ತಿದೆ. ಈ ರೀತಿ ಇರುವಾಗಲೇ ಕೆಲವೊಂದು ಗಂಭೀರ ಕ್ರಮವನ್ನು ಸಹ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆಗೆದುಕೊಂಡಿದೆ. ರಾಜ್ಯದಲ್ಲಿ…

ಬೆಂಗಳೂರು || ಬೆಂಗಳೂರು ಏರ್ಪೋರ್ಟ್ ಸಂಪರ್ಕಿಸಲು ಬಿಬಿಎಂಪಿಯಿಂದ 2 ಲಿಂಕ್ ರಸ್ತೆ ನಿರ್ಮಾಣ

ಬೆಂಗಳೂರು: ಬೆಂಗಳೂರು ನಗರದಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವುದು ಸವಾಲಿನ ಕೆಲಸವಾಗಿದೆ. ಸಂಚಾರ ದಟ್ಟಣೆಯ ಕಾರಣ ವಿಮಾನ ನಿಲ್ದಾಣದ ಪ್ರಯಾಣಿಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.…

ಬೆಂಗಳೂರು || ನಗರದ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್…

ಬೆಂಗಳೂರು || ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಅಭಿಯಾನ

ಬೆಂಗಳೂರು:  ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು…

ಬೆಂಗಳೂರು || ಗ್ರೇಟರ್ ಬೆಂಗಳೂರು ಆಡಳಿತ ಜಾರಿ ಭರ್ಜರಿ ಪ್ರಕ್ರಿಯೆ ಶುರು!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ಆಡಳಿತದಲ್ಲಿ ಹಾಗೂ ಅಭಿವೃದ್ಧಿಯಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ…

ಬೆಂಗಳೂರಿನ || ಈ ಭಾಗದಲ್ಲಿ ಸದ್ಯಕ್ಕೆ ಪಾರ್ಕಿಂಗ್ ಚಾರ್ಜ್ ಪಡೆಯುವಂತಿಲ್ಲ!

ಬೆಂಗಳೂರು; ಬೆಂಗಳೂರಿನಲ್ಲಿ ಪಾರ್ಕಿಂಗ್ ಹಾಗೂ ಪಾರ್ಕಿಂಗ್ ಚಾರ್ಜ್ ದೊಡ್ಡ ಸಮಸ್ಯೆ. ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಒಂದು ಕಡೆಯಾದರೆ ಮತ್ತೊಂದು ಕಡೆ ಪಾರ್ಕಿಂಗ್ ಚಾರ್ಜ್ ಶುಲ್ಕದ ಸಮಸ್ಯೆ…

ಬೆಂಗಳೂರು || ಬೆಂಗಳೂರಿನ ಈ ಭಾಗದಲ್ಲಿ ನೀರು ಪೂರೈಕೆಗೆ ಟೈಮ್ ಫಿಕ್ಸ್: ಬಿಬಿಎಂಪಿ

ಬೆಂಗಳೂರು : ಬೆಂಗಳೂರಿನ ಹೊರ ವಲಯದಲ್ಲಿರುವ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹತ್ವದ ಆದೇಶ ಮಾಡಿದೆ. 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಸುವ…

ಬೆಂಗಳೂರು || 40 ಅಡಿಗಿಂತ ಕಿರಿದಾದ ರಸ್ತೆಗಳಲ್ಲಿರುವ ಅಂಗಡಿಗಳ ವ್ಯಾಪಾರ ಪರವಾನಗಿ ರದ್ದು: BBMP

ಬೆಂಗಳೂರು: 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ಬಿಬಿಎಂಪಿ ಹೇಳಿದೆ. ಆರೋಗ್ಯ ವಿಶೇಷ…