IPLಆರಂಭಕ್ಕೆ ಕೆಲವೇ ದಿನ: ಪ್ರಮುಖ ನಿಯಮಗಳಲ್ಲಿ ಬದಲಾವಣೆ
ಮಾರ್ಚ್ 28ರಿಂದ ಕ್ರಿಕೆಟ್ ಉತ್ಸವ ಪ್ರಾರಂಭ ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮಾರ್ಚ್ 28ರಿಂದ ಕ್ರಿಕೆಟ್ ಉತ್ಸವ ಪ್ರಾರಂಭ ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ…
ಬಿಸಿಸಿಐಯಿಂದ ಸಿ.ಕೆ. ನಾಯುಡು ಪ್ರಶಸ್ತಿ. ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ…
ಭಾರತ vs ಸೌತ್ ಆಫ್ರಿಕಾ: ಸೂಪರ್-8 ಪಂದ್ಯಕ್ಕೆ ಮುನ್ನ ಚಿಂತೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ…
ಮುಂಬೈ: 2026ರ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ್ದು, ಜಂಟಿ ಆತಿಥ್ಯ ವಹಿಸಿರುವ ಭಾರತ–ಶ್ರೀಲಂಕಾ ದೇಶಗಳಲ್ಲಿ ಟೂರ್ನಿ ಫೆಬ್ರವರಿ 7ರಿಂದ ಆರಂಭವಾಗಲಿದೆ. ಭಾರತ ಮತ್ತು…
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕ್ಯಾನ್ಬೆರಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು…
2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಅಲಭ್ಯ ಎಂಬ ಟೀಕೆಗಳಿಗೆ ‘ಹಿಟ್‌ಮ್ಯಾನ್’ ಶತಕದ ಮೂಲಕ ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಅಮೋಘ 33ನೇ ಏಕದಿನ ಶತಕ ಸಿಡಿಸಿದ ರೋಹಿತ್,…
ನವದೆಹಲಿ: ವಿಶ್ವ ಕ್ರಿಕೆಟ್‌ನ ಬೃಹತ್ ಸಂಸ್ಥೆ ಬಿಸಿಸಿಐ ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಆದಾಯ ಗಳಿಸಿದೆ. 2019 ರಲ್ಲಿ ಬಿಸಿಸಿಐ ಬ್ಯಾಂಕ್ ಬ್ಯಾಲೆನ್ಸ್ ₹6,059…
ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ಹಲವಾರು ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ಆಯ್ಕೆದಾರರ ಹುದ್ದೆಯ ಜೊತೆಗೆ, ಮಹಿಳಾ ಮತ್ತು ಜೂನಿಯರ್ ಆಯ್ಕೆ ಸಮಿತಿಯ ಹುದ್ದೆಗಳಿಗೂ…
ಕ್ರೀಡೆ : ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ (ಬಿಜಿಟಿ) 2025 ರಲ್ಲಿ ಭಾರತೀಯ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ಭಾರತೀಯ ಕ್ರಿಕೆಟ್…
ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ ಕ್ರಿಕೆಟ್ ಪ್ರದರ್ಶನ ಮಾಡಲು ಬಿಸಿಸಿಐ ಜೊತೆ ಒಪ್ಪಂದ ಮಾಡಿಕೊಳ್ಳಲು ಪಿವಿಆರ್ ಮುಂದಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹೌದು, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀತಿ…