ಶೌಚಕ್ಕೆ ತೆರಳಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
ಮಧುಗಿರಿ : ಶೌಚಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿಯೊಂದು ಎರಗಿ ಗಾಯಗೊಳಿಸಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ತಾಲೂಕಿನ ಐ.ಡಿ.ಹಳ್ಳಿ ಹೋಬಳಿ ಮುದ್ದನೇರಳೆಕೆರೆ ಗ್ರಾಮದ ಅಶ್ವತ್ಥಪ್ಪ(55) ಎನ್ನುವವರು…
ನಿಮ್ಮಿಂದ ನಿಮಗಾಗಿ | Pragathi Media Networks Venture