ಕೇಸರಿ ಟವೆಲ್ ಹಾಕಿಕೊಂಡಿದ್ದಕ್ಕೆ ಸ್ಲಿಂದರ್ ಕುಮಾರ್ ಎಂಬುವರ ಮೇಲೆ ಮೂವರು ಯುವಕರ ಮೇಲೆ ಹ*.

ಬೆಂಗಳೂರು: ಕೇಸರಿ ಟವೆಲ್ ಹಾಕಿಕೊಂಡಿದ್ದಕ್ಕೆ ಸ್ಲಿಂದರ್ ಕುಮಾರ್ ಎಂಬುವರ ಮೇಲೆ ಮೂವರು ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಕಲಾಸಿಪಾಳ್ಯದಲ್ಲಿನ ರಾಯಲ್ ಟ್ರಾವೆಲ್ಸ್ ಕಂಪನಿಯಲ್ಲಿ ಘಟನೆ ನಡೆದಿದೆ.…