ಡಿನ್ನರ್ ಮೀಟಿಂಗ್ ಬಗ್ಗೆ ಬಿಗ್ ಅಪ್ಡೇಟ್.

ಡಿ.ಕೆ. ಶಿವಕುಮಾರ್  ಡಿನ್ನರ್  ಮೀಟಿಂಗ್ : ರಾಜಕೀಯ ಚರ್ಚೆ ಇಲ್ಲ. ಬೆಳಗಾವಿ : ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಮಾಜಿ ಸಚಿವ, ಬಿಜೆಪಿ ಉಚ್ಛಾಟಿತ…

ಶೀಘ್ರದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ.!

ಡಿ.ಕೆ. ಶಿವಕುಮಾರ್‌ ಗೆ ಮುಖ್ಯಮಂತ್ರಿ ಯಾಗುವ ಸಂಭಾವನೆ– ಅಧಿವೇಶನದ ಬಳಿಕ  ಶುಭಸುದ್ದಿ? ಬೆಳಗಾವಿ : ಶೀಘ್ರದಲ್ಲೇ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ…

ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ.

ಬೆಳಗಾವಿಯ ಸುವರ್ಣಸೌಧದಲ್ಲಿ ಐತಿಹಾಸಿಕ ಕ್ಷಣ. ಬೆಳಗಾವಿ:  ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ…

CM ಸರ್ಕ್ಯೂಟ್ ಹೌಸ್‌ನಲ್ಲಿ ಕಠಿಣ ಸೆಕ್ಯೂರಿಟಿ.

ದೆಹಲಿ ಬ್ಲಾಸ್ಟ್ ಎಚ್ಚರಿಕೆ ನಡುವೆ ಜಾಮರ್ ವಾಹನ–100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ. ಬೆಳಗಾವಿ: 10 ದಿನಗಳ ಕಾಲ ನಡೆಯಲಿರುವ ಚಳಿಗಾಲದಅಧಿವೇಶನ ಇಂದಿನಿಂದ ಬೆಳಗಾವಿಯಲ್ಲಿ ಆರಂಭವಾಗಿದೆ. ದೆಹಲಿ ಬ್ಲ್ಯಾಸ್ಟ್​​ ಬೆನ್ನಲ್ಲೇ ಗುಪ್ತಚರ ಇಲಾಖೆ…

PHD ಗೈಡ್ ಲೈಂಗಿಕ ಕಿರುಕುಳ ಆರೋಪ..

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್​ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ಅವರು ಚಿಕ್ಕೋಡಿ ಪಟ್ಟಣದಲ್ಲಿರುವ…

ಕಾಡಸಿದ್ದೇಶ್ವರ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆ..

ಬೆಳಗಾವಿ : ‘ನಮ್ಮಂತ ಬಟ್ಟೆ ಹಾಕಿಕೊಂಡು ಬಸವ ತಾಲಿಬಾನಿಗಳು ನಿಮ್ಮನ್ನು ಟೀಕೆ ಮಾಡಬಹುದು’ ಎಂದು ಬಸವ ತತ್ವದ ಕೆಲವು ಸ್ವಾಮೀಜಿಗಳನ್ನು ಉದ್ದೇಶಿಸಿ ಕೊಲ್ಹಾಪುರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ…

ಮಹಾಂತೇಶ್ ಬೀಳಗಿ ನಿಧನ: ಕುಟುಂಬಸ್ಥರ ಆಕ್ರಂದನ ಬೆಳಗಾವಿ

ಬೆಳಗಾವಿ: ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ   ನಿನ್ನೆ ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ…

4ನೇ ಮಗು ಹೆಣ್ಣು ಆಗಿದ್ದಕ್ಕೆ 3 ದಿನದ ಹಸುಗೂಸು ಹ*ತ್ಯೆ: ತಾಯಿ ಬಂಧನ.

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ತಾಯಿಯೇ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಅಶ್ವಿನಿ ಹಳಕಟ್ಟಿ ಕೊಲೆ…

ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ 14 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; 8 ಬಗೆಯ ಅಪರೂಪದ ಪ್ರಾಣಿಗಳೂ ವಶಕ್ಕೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ನಲ್ಲಿ ಬರೋಬ್ಬರಿ 14 ಕೋಟಿ ರೂ ಮೌಲ್ಯದ  ಮಾದಕ ವಸ್ತು ಜಪ್ತು ಮಾಡಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಕಳೆದ 18 ದಿನಗಳಿಂದ…

“ಕೃಷ್ಣ ಮೃಗಗಳ ಸರಣಿ ಸಾ*ವು: ಕಿತ್ತೂರು ಚನ್ನಮ್ಮ ಮೃಗಾಲಯದ ಸುತ್ತ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ”.

ಬೆಳಗಾವಿ: ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾಲು ಸಾಲು ಸಾವಿನ ಬೆನ್ನಲ್ಲೇ ಮೃಗಾಲಯದ ಸುತ್ತ ಮುತ್ತಲಿನ ಗ್ರಾಮಗಳಲ್ಲಿಯೂ ಸಾಂಕ್ರಾಮಿಕ ರೋಗದ ಭೀತಿ ಆರಂಭವಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ…