ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಅನುಮಾನಾಸ್ಪದ ಸಾ*ವು.

ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ…

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ; ಕಬ್ಬು ರೈತರು ಹೋರಾಟಕ್ಕೆ ಸಜ್ಜು.

ಬೆಳಗಾವಿ: ಸುರ್ವಣ ಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್…

ಬೆಳಗಾವಿ ಚಳಿಗಾಲ ಅಧಿವೇಶನ: ‘ಮೋಜು-ಮಸ್ತಿಗೆ ಅಲ್ಲ, ಜನಸೇವೆಗೆ’ – ಸ್ಪೀಕರ್ ಖಾದರ್.

ಬೀದರ್: ಬೆಳಗಾವಿ ಸುವರ್ಣ ಸೌಧದಲ್ಲಿ ಡಿಸೆಂಬರ್ 8 ರಿಂದ 19 ರ ವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಬೀದರ್​​ನಲ್ಲಿ ಮಾಧ್ಯಮ ಪ್ರತಿನಿಧಿಗಳ…

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮ*ತ್ಯೆ.

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್…

8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ!

ಬೆಳಗಾವಿ: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ…

ಕಬ್ಬಿನ ಬೆಲೆ ವಿವಾದಕ್ಕೆ ಅಂತ್ಯ ಸಿಗಲಿದೆ? ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ ನೀಡಿದ್ರು!

ಹಾವೇರಿ: ಕಬ್ಬಿನ ಬೆಲೆ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದು, ನಿನ್ನೆ ಜಿಲ್ಲಾಧಿಕಾರಿ…

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ MES ಕಾರ್ಯಕರ್ತರ ಅಕ್ರಮ ಪುಂಡಾಟ: ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಘೋಷಣೆಗಳು

ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಅನುಮತಿ ಇಲ್ಲದಿದ್ದರೂ ಕರಾಳ ದಿನಾಚರಣೆ ಆಚರಿಸಿ ಪುಂಡಾಟ ನಡೆಸಿದ್ದಾರೆ. ಈ ವೇಳೆ “ಬೆಳಗಾವಿ ನಮ್ಮ…

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಪರೇಡ್ ವೀಕ್ಷಣಾ ಜೀಪ್ನಲ್ಲಿ ಡೀಸೆಲ್ ಸೋರಿಕೆ: ದೊಡ್ಡ ಅನಾಹುತ ತಪ್ಪಿತು.

ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ಸಂದರ್ಭದಲ್ಲಿ ಕುಂದಾನಗರಿ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ. ರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ತೆರಳುವ ಸಚಿವ ಸತೀಶ್‌ ಅವರ ಜೀಪ್‌ನಿಂದ…

ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ ಪತ್ನಿ ಮೇಲೆ ಕೃತ್ಯ.

ಬೆಳಗಾವಿ : ಪತ್ನಿ ಎಂಬುದನ್ನೂ ಮರೆತು, ಮೇಲಾಗಿ ಮಹಿಳೆ ಎಂಬ ಕನಿಷ್ಠ ಸೌಜನ್ಯವೂ ಇಲ್ಲದೆ ಸಾರ್ವಜನಿಕವಾಗಿ ಒದ್ದು ಹಲ್ಲೆ ಮಾಡುತ್ತಿರುವ ದುಷ್ಟರು, ಮಗಳ ರಕ್ಷಣೆಗೆ ಬಂದ ತಾಯಿ ಮೇಲೆಯೂ…

ವಾಲ್ಮೀಕಿ ಸಮುದಾಯದ ಆಕ್ರೋಶ ಭುಗಿಲೆದ್ದದ್ದು: ರಮೇಶ್ ಕತ್ತಿ ಭಾವಚಿತ್ರಕ್ಕೆ ಚಪ್ಪಲಿ ಹೊಡೆದು ಪ್ರತಿಭಟನೆ.

ಬೆಳಗಾವಿ: ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆ, ಬೆಳಗಾವಿ ಜಿಲ್ಲೆ ಗೋಕಾಕ್​ ಪಟ್ಟಣದ​ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದೆ. ವಾಲ್ಮೀಕಿ ಸಮಾಜದ ಮುಖಂಡರ…