ಕಬ್ಬು ಕಟಾವು ವೇಳೆ ಯಂತ್ರದಲ್ಲಿ ಸಿಲುಕಿ ಇಬ್ಬರು ಮಹಿಳೆಯರು ಸಾ*.

ಹೊಟ್ಟೆಪಾಡಿಗೆ ಹೋದವರು ಜೀವವನ್ನೇ ತೆತ್ತರು! ಬೆಳಗಾವಿ: ಕಬ್ಬು ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ(60),…