ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ, ಒಂದು ತಿಂಗಳೊಳಗೆ ಟೆಂಡರ್: ಡಿಸಿ

ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ಯೋಜನೆಯಲ್ಲಿ 600 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ತಿಂಗಳಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಟೆಂಡರ್ ಕರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ…