ಬೆಂಗಳೂರು ಮೆಟ್ರೋ ಹಳದಿ ಮಾರ್ಗದಲ್ಲಿ ಐದನೇ ರೈಲು ಸೇವೆಗೆ ಚಾಲನೆ.

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಐದನೇ ಮೆಟ್ರೋ ರೈಲು ಸೇವೆಗೆ ಸಿದ್ಧವಾಗಿದೆ.…

UT ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ; ವಿಶ್ವೇಶ್ವರ ಹೆಗಡೆ ಕಾಗೇರಿ ಕಸಕೆಡಿಸಿದ ಟಾಂಗ್.

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ವಿಧಾನಸಭೆ ಉಪಕರಣಗಳ ಖರೀದಿ ಹಾಗೂ 4.5 ಕೋಟಿ ರೂ. ಪುಸ್ತಕ ಮೇಳದ ವೆಚ್ಚದಲ್ಲಿ ಅಕ್ರಮ ನಡೆದಿದೆ…

ದರ್ಶನ್ ಹಾಗೂ ಇತರೆ ಆರೋಪಿಗಳ ಮೇಲೆ ದೋಷಾರೋಪ ನಿಗದಿ ನ. 3ಕ್ಕೆ ಮುಂದೂಡಿಕೆ.

ರೇಣುಕಾ ಸ್ವಾಮಿ ಕೊಲೆಯಾದ ಒಂದೂವರೆ ವರ್ಷದ ಬಳಿಕ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಆಗಲಿದೆ. ಇಂದು ದೋಷಾರೋಪ ನಿಗದಿ ಆಗಲಿತ್ತು ಆದರೆ ಅದು ನವೆಂಬರ್ 3ಕ್ಕೆ ಮುಂದೂಡಲಾಗಿದೆ.…

ಶಿವಕುಮಾರ್ ಪ್ರಕರಣದಲ್ಲಿ PSI-PC ಅಮಾನತು, ಗೃಹ ಸಚಿವ ಪರಮೇಶ್ವರ್ ಕಠಿಣ ಕ್ರಮಕ್ಕೆ ಸೂಚನೆ.

ಬೆಂಗಳೂರು: ಬೆಂಗಳೂರಿನಲ್ಲಿ ಭಾರತ್ ಪೆಟ್ರೋಲಿಯಂನ ನಿವೃತ್ತ ಸಿಎಫ್‌ಒ ಶಿವಕುಮಾರ್ ಅವರಿಂದ ಲಂಚ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ…

ಮಹಿಳೆಗೆ ಲೈಂಗಿಕ ಕಿರುಕುಳ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊ. ಬಿ.ಸಿ. ಮೈಲಾರಪ್ಪ ಬಂಧನ.

ಬೆಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ವಿಶ್ವವಿದ್ಯಾಲಯದ ಮಾಜಿ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರನಗರ ಠಾಣೆಯಲ್ಲಿ ಮಹಿಳೆ ನೀಡಿದ…

ಕರ್ನಾಟಕಕ್ಕೆ ನೆರೆ-ಹಾನಿ ನೆರವಿಗೆ ಕೇಂದ್ರ ಸರ್ಕಾರಕ್ಕೆ 1,545 ಕೋಟಿ ರೂ. ಮನವಿ.

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ  ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಕೇಂದ್ರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಸ್ತೆ, ಸೇತುವೆ, ಚೆಕ್…

ಆನೇಕಲ್‌ ಬರ್ಥ್‌ಡೇ ಪಾರ್ಟಿ ಕೊ*ಲೆಯಲ್ಲಿ ಅಂತ್ಯ!

ಆನೇಕಲ್: ಬರ್ತ್​​ಡೇ ಪಾರ್ಟಿ ಬಿಲ್​​ ಕೊಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಸ್ನೇಹಿತರಿಂದಲೇ ಬರ್ತ್​​ಡೇ ಬಾಯ್ ಕೊಲೆಯಾದ  ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ವಡ್ಡರಪಾಳ್ಯದಲ್ಲಿ ನಡೆದಿದೆ. ಸಂದೀಪ್(23) ಕೊಲೆಯಾದ…

 “ತೇಜಸ್ವಿ ಸೂರ್ಯ ಬಗ್ಗೆ ಕೇಳಬೇಡಿ, ಆತ ವೇಸ್ಟ್ ಮೆಟೀರಿಯಲ್!” — ಸುರಂಗ ಮಾರ್ಗ ವಿರೋಧಕ್ಕೆ DK ಶಿವಕುಮಾರ್ ಕಿಡಿ.

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೆರಳಿದ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೇಜ್ವಸಿ ಸೂರ್ಯ ‘ವೇಸ್ಟ್ ಮೆಟೀರಿಯಲ್’. ಆತನ ಬಗ್ಗೆ…

ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ತಕ್ಷಣ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಬಿಗ್ ಅಪ್‌ಡೇಟ್!

ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸುಮಾರು 9,000 ಕೋಟಿ ರೂಪಾಯಿ ಬಾಕಿ ಬಿಲ್ ತಕ್ಷಣವೇ ಪಾವತಿ ಕಷ್ಟ. ಇದು ಬಜೆಟ್‌ನಲ್ಲಿ ಅನುದಾನ ಮೀಸಲಿಡದೆ ನೀಡಲಾದ ಮೊತ್ತವಾಗಿದ್ದು, ಇದರ ಪಾವತಿಗೆ ಸಮಯ…

ನಟ ಧ್ರುವ ಸರ್ಜಾ ವಿರುದ್ಧ ನೆರೆಮನೆಯವರ ದೂರು – FIR ದಾಖಲಿಸಬೇಕೆಂದು ಒತ್ತಾಯ!

ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ಮಾತ್ರವೇ ಅಲ್ಲದೆ ಅವರ ಮ್ಯಾನೇಜರ್, ಚಾಲಕ ಮತ್ತು ಅಭಿಮಾನಿಗಳ…