ಕರ್ನಾಟಕದಲ್ಲಿ ವರುಣನ ಪ್ರಹಾರ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
ಬೆಂಗಳೂರು: ಕರ್ನಾಟದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು,…
