“ತೇಜಸ್ವಿ ಸೂರ್ಯ ಬಗ್ಗೆ ಕೇಳಬೇಡಿ, ಆತ ವೇಸ್ಟ್ ಮೆಟೀರಿಯಲ್!” — ಸುರಂಗ ಮಾರ್ಗ ವಿರೋಧಕ್ಕೆ DK ಶಿವಕುಮಾರ್ ಕಿಡಿ.

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಕುರಿತು ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೆರಳಿದ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತೇಜ್ವಸಿ ಸೂರ್ಯ ‘ವೇಸ್ಟ್ ಮೆಟೀರಿಯಲ್’. ಆತನ ಬಗ್ಗೆ…

ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ತಕ್ಷಣ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಬಿಗ್ ಅಪ್‌ಡೇಟ್!

ಬೆಂಗಳೂರು: ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸುಮಾರು 9,000 ಕೋಟಿ ರೂಪಾಯಿ ಬಾಕಿ ಬಿಲ್ ತಕ್ಷಣವೇ ಪಾವತಿ ಕಷ್ಟ. ಇದು ಬಜೆಟ್‌ನಲ್ಲಿ ಅನುದಾನ ಮೀಸಲಿಡದೆ ನೀಡಲಾದ ಮೊತ್ತವಾಗಿದ್ದು, ಇದರ ಪಾವತಿಗೆ ಸಮಯ…

ನಟ ಧ್ರುವ ಸರ್ಜಾ ವಿರುದ್ಧ ನೆರೆಮನೆಯವರ ದೂರು – FIR ದಾಖಲಿಸಬೇಕೆಂದು ಒತ್ತಾಯ!

ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ಮಾತ್ರವೇ ಅಲ್ಲದೆ ಅವರ ಮ್ಯಾನೇಜರ್, ಚಾಲಕ ಮತ್ತು ಅಭಿಮಾನಿಗಳ…

ಆನ್ಲೈನ್ ಡೇಟಿಂಗ್ ವಂಚನೆ – 63 ವರ್ಷದ ವ್ಯಕ್ತಿ 32 ಲಕ್ಷ ರೂ. ಕಳೆದುಕೊಂಡು ಶೋಕಿಂಗ್ ಘಟನೆ.

ಬೆಂಗಳೂರು: ಆನ್​ಲೈನ್​ ಡೇಟಿಂಗ್ ಹೆಸರಲ್ಲಿ​ ವಂಚನೆಗೆ ಒಳಗಾಗಿ 63 ವರ್ಷದ ವ್ಯಕ್ತಿಯೋರ್ವರು ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೊರಮಾವು ನಿವಾಸಿಗೆ ಹೈ-ಪ್ರೊಫೈಲ್​ ಮಹಿಳೆಯರೊಂದಿಗೆ ಸಂಪರ್ಕ…

ಅಧಿಕಾರಿಗಳ ಸೋಗಲ್ಲಿ 56 ವರ್ಷದ ಉದ್ಯಮಿಗೆ 1.32 ಕೋಟಿ ರೂ. ವಂಚನೆ.

ಬೆಂಗಳೂರು: ಜನರನ್ನು ಹೊಡೆಯುತ್ತಿರುವ ನಕಲಿ ವಿಡಿಯೋವನ್ನು ಬಳಸಿಕೊಂಡು, ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿಗಳಂತೆ ನಟಿಸಿ ಉದ್ಯಮಿಗೆ 1.32 ಕೋಟಿ ರೂಪಾಯಿಗಳನ್ನ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವಂಚನೆಗೊಳಗಾದ 56…

ಬೆಂಗಳೂರಿನಲ್ಲಿ 7 ಸ್ಥಳಗಳಲ್ಲಿ ‘ಟ್ರೀ ಪಾರ್ಕ್’ ನಿರ್ಮಾಣ: ದೇಶಿ ಮರಗಳ ರಕ್ಷಣೆಗೆ DK ಶಿವಕುಮಾರ್ ಕ್ರಮ.

ಬೆಂಗಳೂರು: ಕಳೆದ ಮೂರು ವಾರಗಳಿಂದ ಬೆಂಗಳೂರಿನ ಉದ್ಯಾನವನಗಳಲ್ಲಿ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ನಡೆಸಿದ್ದ ಡಿಸಿಎಂ ಡಿಕೆ ಶಿವಕುಮಾರ್ , ಇದೀಗ ರಾಜಧಾನಿಯ ಶ್ವಾಸಕೋಶಗಳಂತಿರುವ ಪಾರ್ಕ್​ಗಳ ಪುನಶ್ಚೇತನದ ಜೊತೆಗೆ ‘ಟ್ರೀ ಪಾರ್ಕ್’ಗಳನ್ನು ನಿರ್ಮಾಣ…

RSS ಪಥ ಸಂಚಲನಕ್ಕೆ ವಿರೋಧವಿಲ್ಲ ಎಂದ DK ಸುರೇಶ್: ಮುಂದಿಟ್ಟ ಷರತ್ತು ಏನು ನೋಡಿ!

ಬೆಂಗಳೂರು: ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ವಿಚಾರವಾಗಿ ಸರ್ಕಾರಕ್ಕೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ. ಸುರೇಶ್, ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾರ ವಿರೋಧವೂ ಇಲ್ಲ, ಆದರೆ…

ಮರ್ಸಿಡಿಸ್ ಬೆಂಜ್ CEO ಬೆಂಗಳೂರನ್ನು ಹಾಡಿಹೊಗಳಿದರು –DK ಶಿವಕುಮಾರ್ ಟೀಕಾಕಾರರಿಗೆ ತಿರುಗೇಟು!

ಬೆಂಗಳೂರು: ಬೆಂಗಳೂರಿಗೆ ಹೋದಾಗಲೆಲ್ಲ ಅಲ್ಲಿನ ಯುವ ಪ್ರತಿಭಾ ಸಮೂಹವನ್ನು ನೋಡಿ ದುಪ್ಪಟ್ಟು ಎನರ್ಜಿಯೊಂದಿಗೆ ವಾಪಸಾಗುತ್ತೇನೆ ಎಂದು ಮರ್ಸಿಡಿಸ್ ಬೆಂಜ್ ಸಿಇಒ ಓಲಾ ಕ್ಯಾಲೆನಿಯಸ್ ಹೇಳಿರುವ ವಿಡಿಯೋ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವರೂ…

ಅಶ್ವಿನಿ ಪುನೀತ್ ರಾಜ್​​ಕುಮಾರ್ ಹಾರೈಕೆಯಿಂದ ಸೆಟ್ಟೇರಿತು ‘ರಕ್ಕಿ’ ಸಿನಿಮಾ.

ಜರ್ಮನಿಯಲ್ಲಿ ಅನೇಕ ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಅವರು ‘ರಕ್ಕಿ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸುರೇಶ್ ಅವರ ಮಗ ರಕ್ಕಿ ಅವರೇ ಈ ಚಿತ್ರದ ನಾಯಕ. ಅವರ…

DK ಶಿವಕುಮಾರ್ ಭೇಟಿಯಾಗಿ ತೇಜಸ್ವಿ ಸೂರ್ಯ ನೀಡಿದ ಟ್ರಾಫಿಕ್ ಪರಿಹಾರ ಸಲಹೆಗಳು.

ಬೆಂಗಳೂರು: ಉಪ ಮುಖ್ಯಮಂತ್ರಿಗಳ ಜೊತೆಗೆ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ಮಾಡಿದ್ದು, ಬೆಂಗಳೂರು ಟ್ರಾಫಿಕ್ , ಗುಂಡಿ ಸಮಸ್ಯೆ ಬಗ್ಗೆ ವಿಸ್ತೃತವಾದ ಮಾತುಕತೆ ನಡೆದಿದೆ ಎಂದು ಬಿಜೆಪಿ…