ಫೆ. 11–12ರಂದು ಬೆಸ್ಕಾಂ ವ್ಯಾಪ್ತಿಯಲ್ಲಿ ಪವರ್ ಕಟ್.!

ಬೆಂಗಳೂರು, ಚಿತ್ರದುರ್ಗ ಮತ್ತು ತುಮಕೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ.! ಬೆಂಗಳೂರು: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವ್ಯಾಪ್ತಿಯ…

ಚಾಕಲೇಟ್ ನೀಡಿ 2.5 ವರ್ಷದ ಕಂದಮ್ಮನ ಕಿಡ್ನ್ಯಾಪ್.!

ಗಂಡು ಮಗು ಬೇಕೆಂಬ ಹಂಬಲದಿಂದ ಅಪಹರಣ. ತುಮಕೂರು: ಇಂದಿನ 21ನೇ ಶತಮಾನದಲ್ಲಿ ಹೆಣ್ಣು-ಗಂಡು ಸಮಾನರು ಎಂಬ ಆಲೋಚನೆ ತಕ್ಕಮಟ್ಟಿಗೆ ನಮ್ಮ ಸಮಾಜದಲ್ಲಿದೆ. ಆದರೂ ಇಲ್ಲೊಬ್ಬ ಮಹಿಳೆ ತನಗೆ ಇಬ್ಬರು…

ಜಪಾನ್–ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ.

ಇ-ಮೇಲ್ ಮೂಲಕ ಹುಸಿ ಬೆದರಿಕೆ; 10 ದಿನದಲ್ಲಿ 2ನೇ ಘಟನೆ. ಬೆಂಗಳೂರು: ನಗರದಲ್ಲಿರುವ ಜಪಾನ್, ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್​​ ಬೆದರಿಕೆ ಹಾಕಲಾಗಿದ್ದು, ಕಳೆದ 10 ದಿನಗಳ…

6 ವರ್ಷಗಳ ಸಂಬಂಧ ಮುಗಿದು: ಪ್ರಿಯಕರ ನ್ಯಾಯಕ್ಕಾಗಿ ಹೋರಾಟ.

ಯುವತಿ ಹೊಸ ನಿಶ್ಚಿತಾರ್ಥಕ್ಕೆ ಸಿದ್ಧತೆ, ಪ್ರಿಯಕರ ಆತಂಕ. ಬೆಂಗಳೂರು: ರಾಜ್ಯದಲ್ಲಿ ಹುಡುಗರು ಹುಡುಗಿಯರಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ 2009ರಿಂದ ಪ್ರೀತಿಸಿ, ಆರು ವರ್ಷಗಳ ಕಾಲ ಒಂದೇ…

ಬೆಂಗಳೂರು ಏರ್ಪೋರ್ಟ್ನಲ್ಲಿ 3 ಕೋಟಿ ಮೌಲ್ಯದ ಗಾಂಜಾ ಪತ್ತೆ.

ಥಾಯ್ಲೆಂಡ್ ಮತ್ತು ಮಲೇಶಿಯಾ ಮೂಲ ಮೂವರು ಆರೋಪಿಗಳು ವಶಕ್ಕೆ ಬೆಂಗಳೂರು: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97…

ಒಂದೇ ಕುಟುಂಬದ ನಾಲ್ವರ ಸಾ*.

ಅಳಿಯನ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಹಾರದಲ್ಲಿ ಆತ್ಮಹ*. ಬೆಂಗಳೂರು: ನಗರದ ಸೋಲದೇವನಹಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ.…

ಪರಪ್ಪನ ಅಗ್ರಹಾರದಲ್ಲಿ ಸಾ*.

ಶಂಕಿತ ಉಗ್ರ ಸಾಧಿಕ್ ಪಾಷಾ ಚಿಕಿತ್ಸೆ ಫಲಿಸದೆ ನಿಧನ. ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ  ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು…

ಬೆಂಗಳೂರಿನಲ್ಲಿ ವಿದೇಶಿ ಕಚೇರಿಗಳಿಗೆ ಬಾಂಬ್ ಬೆದರಿಕೆ.

ಇಟಲಿ, ಜಪಾನ್ ಬಳಿಕ ನೆದರ್ಲ್ಯಾಂಡ್ ರಾಯಭಾರಿ ಕಚೇರಿ ಟಾರ್ಗೆಟ್. ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದು ಆತಂಕ ಮೂಡಿಸಿದೆ. ಇಟಲಿ ಮತ್ತು ಜಪಾನ್ ಕಾನ್ಸುಲೇಟ್…

ವಿಧಾನಸಭೆಯಲ್ಲಿ ವಾಗ್ವಾದ ಕಿಡಿ.

ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹೇಳಿಕೆಗೆ ಭಾರೀ ಆಕ್ರೋಶ. ಬೆಂಗಳೂರು : ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ…

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದಲೇ ದೂರು.

ಕಳ್ಳತನಕ್ಕೆ ಹೋದ ಮನೆಯವರ ವಿರುದ್ಧ ಪೊಲೀಸರಿಗೆ ಕಂಪ್ಲೇಂಟ್. ಬೆಂಗಳೂರು: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು…